Check Aadhaar Bank Linked Status :- ಬರ ಪರಿಹಾರ ಪಡೆಯಲು ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಪ್ರೋಟ್ಸ್ ತಂತ್ರಾಂಶದಲ್ಲಿ ದಾಖಲಿಸಬೇಕು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಇದನ್ನು ಓದಿರಿ :- ನಿಮ್ಮ ಆಧಾರ್ ಸಂಖ್ಯೆಯನ್ನು ಹಾಕಿ ಎಫ್ ಐಡಿ ಜನರೇಟ್ ಆಗಿದೆಯೋ ಇಲ್ಲವೋ ಮೊಬೈಲ್ ನಲ್ಲಿ ಚೆಕ್ ಮಾಡಿ 👇🏻 https://krushivahini.com/2024/08/09/check-your-fid-status-by-entering-aadhaar-number/

ನಿಮ್ಮ ಆಧಾರ್ ಬ್ಯಾಂಕ್ ಲಿಂಕ್ ಆಗಿರುವ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಇಲ್ಲಿದೆ ನೋಡಿರಿ 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ

https://uidai.gov.in/en/

ನಂತರ ಮುಂದಿನ ಮುಖಪುಟದಲ್ಲಿ ಕಾಣುವ ಹಾಗೆ ಆಧಾರ್ ಸರ್ವಿಸಸ್(Adhaar services) ಅದರ ಮೇಲೆ ಕ್ಲಿಕ್ ಮಾಡಿ..

ನಂತರ ಮುಂದೆ ಕಾಣುವ ಮುಖಪುಟದಲ್ಲಿ ಆಧಾರ್ ಲಿಂಕಿಂಗ್ ಸ್ಟೇಟಸ್ (Adhaar Linking status) ಮೇಲೆ ಕ್ಲಿಕ್ ಮಾಡಿ

ನಂತರ ಅದೇ ಮುಖಪುಟದಲ್ಲಿ ಕೆಲಗೆ ಕಾಣುವ ಹಾಗೆ ಬ್ಯಾಂಕ್ ಸೀಡಿಂಗ್ ಸ್ಟೇಟಸ್ (bank seeding status ) ಮೇಲೆ ಕ್ಲಿಕ್ ಮಾಡಿ.

ನಂತರ ಅಲ್ಲಿ ಲಾಗಿನ್ ಕೇಳುತ್ತದೆ ನಿಮ್ಮ ಆಧಾರ್ ಸಂಖ್ಯೆ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಮತ್ತು ನಿಮ್ಮ ಮೊಬೈಲ್ ಬಗ್ಗೆ ಬಂದಿರುವ ಓಟಿಪಿಯನ್ನು ಹಾಕಿ ಲಾಗಿನ್ ಆಗಿ..

ನಂತರ ಅದೇ ಬ್ಯಾಂಕ್ ಸಿಡಿಂಗ್ ಸ್ಟೇಟಸ್ ಮೇಲೆ ಇನ್ನೊಮ್ಮೆ ಒತ್ತಿ.. ನಂತರ ಅಲ್ಲಿ ನಿಮ್ಮ ಸ್ಟೇಟಸ್ ಆಕ್ಟಿವ್ ಎಂದು ಬಂದರೆ ನಿಮಗೆ ಬರ ಪರಿಹಾರದ ಹಣ ಆಗುತ್ತದೆ..

ಬರ ಪರಿಹಾರದ ಹಣ ಇನ್ನೂ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻

ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *