crop insurance company :- ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ತಿಳಿದುಕೊಳ್ಳಿ
ನಮಸ್ಕಾರ ಪ್ರಿಯ ರೈತ ಬಾಂಧವರಿಗೆ ಇಂದಿನ ಲೇಖನದಲ್ಲಿ ನಾವು ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ನಿಮಗೆ ಹಣ ಜಮೆ ಹೇಗೆ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ..
ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻
https://samrakshane.karnataka.gov.in/HomePages/frmKnowYourInsCompany.aspx
ನಮ್ಮ ರಾಜ್ಯದಲ್ಲಿ ಇರುವಂತಹ ಇನ್ಸೂರೆನ್ಸ್ ಕಂಪನಿಗಳ ಪಟ್ಟಿ ಈ ಕೆಳಗಿನಂತಿವೆ👇🏻
Bajaj allianz GIC
SBI General Insurance
Future general India Insurance Company
HDFC ergo General Insurance Company Limited
Universal sompo G
SBI General Insurance
Agriculture insurance company of India
ICICI Lombard GIC
ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ.
ಆಧಾರ್ ನಂಬರ್ ಹಾಕಿ ಬೆಳೆಹಾನಿ ಪರಿಹಾರ ನಿಮ್ಮ ಖಾತೆಗೆ ಜಮಾ ಎಷ್ಟು ಆಗಿದೆ ಎಂಬುದನ್ನು ತಿಳಿದುಕೊಳ್ಳಿ
https://landrecords.karnataka.gov.in/PariharaPayment/
ಲೇಖನದ ಕೊನೆಯಲ್ಲಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವೆಬ್ ಸೈಟ್ open ಆದ ಮೇಲೆ ಆಧಾರ ಸಂಖ್ಯೆ ಮೇಲೆ click ಮಾಡಿ. ನಂತರ Calamity Type “Flood” ಅಂತ select ಮಾಡಿ.
Year”2023-24″ select ಮಾಡಿ.
ನಿಮ್ಮ ಆಧಾರ್ ನಂಬರ್ ಹಾಕಿ
ನಂತರ ಅಲ್ಲಿ ತೋರಿಸುವ “Captch” Type ಮಾಡಿ.
ನಿಮಗೆ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿರುವ ಕುರಿತು ಇಲ್ಲಿ ಮಾಹಿತಿ ಸಿಗುತ್ತದೆ.
ಪರಿಹಾರದ ಹಣ ಇನ್ನು ಜಮಾ ಆಗದಿದ್ದರೆ “ಹಣ ಸಂಧಾಯವಾಗಿಲ್ಲ/Payment not made” ಎಂದು ತೋರಿಸುತ್ತದೆ.
ಅನ್ನಭಾಗ್ಯ ಯೋಜನೆಯ ಡಿಬಿಟಿ ಸ್ಟೇಟಸ್
(ಮೇ, ಜೂನ್,ಜೂಲೈ,) ಮೂರು ತಿಂಗಳ ಹಣ ಜಮಾ ಸ್ಟೇಟಸ್ ಮಾಡಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ ನಂತರ ಅಲ್ಲಿ ಕಾಣಿಸುವ ತಿಂಗಳನ್ನು ಆಯ್ಕೆ ಮಾಡಿಕೊಂಡು ಕೆಳಗೆ ತೋರಿಸಿರುವ ಆರ್‌ಸಿ ನಂಬರ್ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಗೋ ಎಂದು ಕ್ಲಿಕ್ ಮಾಡಿದರೆ ನಿಮ್ಮ ಜಮಾ ಹಣವನ್ನು ತೋರಿಸುತ್ತದೆ.
https://ahara.kar.nic.in/status1/status_of_dbt_new.aspx
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻👇🏻
https://chat.whatsapp.com/D6bfj7BBl7lLxTGZOcd2Mh