Male hani parihara status :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ವಾರದ ಅಂತ್ಯದಲ್ಲಿ ಪರಿಹಾರ ಈ ಮಾಹಿತಿಯನ್ನು ತಪ್ಪದೆ ತಿಳಿದುಕೊಳ್ಳಿ..
ಹೌದು ಸ್ನೇಹಿತರೆ ನಿಮಗೆಲ್ಲ ತಿಳಿದ ಹಾಗೆ ಮಳೆಯ ಕಾರಣದಿಂದ ರಾಜ್ಯಾದ್ಯಂತ 80,000 ಹೆಕ್ಟರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ಸಚಿವ ಕೃಷ್ಣಭೈರೇಗೌಡ ಅವರು ವಾರದ ಅಂತ್ಯದಲ್ಲಿ ಮಳೆಯಿಂದ ಹಾನಿಗೆ ಒಳಗಾದ ಎಲ್ಲಾ ರೈತರ ಬೆಳೆಗಳಿಗೆ.
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻
https://parihara.karnataka.gov.in/service89/PaymentDetailsReport.aspx
ನಂತರ ಮುಂದೆ ಕಾಣುವ ಮುಖಪುಟದಲ್ಲಿ ಕಾಣಿಸುವ
ವರ್ಷ 2023-24, ಋತು” ಮುಂಗಾರು “) ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮತ್ತು ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿ..
Get report ” ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಬೆಳೆ ಪರಿಹಾರ ಯಾರಿಗೆ ಬರುತ್ತದೆ ಯಾರಿಗೆ ಬರುವುದಿಲ್ಲ ಎಂಬ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ 🙏🏻..
ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟರ್ ಹಾನಿಯಾಗಿದ್ದು, ಅದೇ ರೀತಿಯಾಗಿ 2,294 ತೋಟಗಾರಿಕಾ ಬೆಳೆ ಪ್ರದೇಶ ಹಾನಿಯಾಗಿದ್ದು,
ಒಂದೇ ವಾರದ ಒಳಗಾಗಿ ರೈತರಿಗೆ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಕೃಷ್ಣ ಭವ್ಯರೇಗೌಡರು ಹೇಳಿದರು. ಈಗಾಗಲೇ ನಿಮಗೆ ತಿಳಿದಿರುವ ಹಾಗೆ ರಾಜ್ಯ ಸರ್ಕಾರದ ಬೆಳೆ ಇರುವ ಸಂಪನ್ಮೂಲದಲ್ಲಿ ಪರಿಹಾರ ನೀಡಲಾಗುವುದು. ಇನ್ನೂ ಅವರೇ ತಿಂಗಳು ಮಳೆ ಬರುವ ಸಾಧ್ಯತೆ ಇದ್ದು ಬೆಳೆ ಹಾನಿಯಾಗುವ ಸಂಭವವಿದೆ ಹೀಗಾಗಿ ಮುಂದಿನ ಅವಧಿಯಲ್ಲಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಹೇಳಿದರು..
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻
https://chat.whatsapp.com/D6bfj7BBl7lLxTGZOcd2Mh