Gruhalakshmi money :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣವನ್ನು ಈ ಜಿಲ್ಲೆಯವರಿಗೆ ಜಮೆ ಮಾಡಲಾಗಿದೆ..

ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಜಮೆಯಾಗಿರುತ್ತದೆ.. 👇🏻

ಬೀದರ್

ಬೆಂಗಳೂರು ಗ್ರಾಮಾಂತರ

ಬಳ್ಳಾರಿ

ಬೆಳಗಾವಿ

ಯಾದಗಿರಿ

ಕಲಬುರ್ಗಿ

ಬಾಗಲಕೋಟೆ

ರಾಯಚೂರು

ಕೊಪ್ಪಳ

ವಿಜಯಪುರ

ಹಾವೇರಿ

ಕೋಲಾರ

ಗದಗ

ಚಿತ್ರದುರ್ಗ

ತಪ್ಪದೇ ನಿಮ್ಮ ಜಿಲ್ಲೆಯವರಿಗೆ ಹಣ ಬಂದಿದೆಯೇ ಚೆಕ್ ಮಾಡಿಕೊಳ್ಳಿ 👇🏻

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣವನ್ನು ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿದೆ. ನಿಮ್ಮ ಖಾತೆಗೆ ಬಂದಿದೆಯಾ ಪರಿಶೀಲಿಸಿಕೊಳ್ಳಲು ಕೆಳಕಂಡ ಲಿಂಕ್ ಅನ್ನು ಒತ್ತಿ👇..

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ ಹಾಗೂ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಿಮಗೆ 2000 ರೂ ಅಲ್ಲಿ ನೀವು ನೋಡಬಹುದು.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *