P m kisan 18th installment news :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಪಿಎಂ ಕಿಸಾನ್ 18 ನೇ ಕಂತಿನ ಹಣ ಯಾವ ದಿನ ಬರಲಿದೆ ಎಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ.
ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻
1) ಮೊದಲಿಗೆ 18 ನೇ ಕಂತಿನ ರೈತರ ಪಟ್ಟಿ ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ
beneficiary list ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು
https://pmkisan.gov.in/Rpt_BeneficiaryStatus_pub.aspx
2) ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಹೆಸರನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್(Get report) ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಹಳ್ಳಿಯಲ್ಲಿ ಈ ಕಂತಿನ ಹಣ ಯಾವ ಅರ್ಹ ರೈತರಿಗೆ ಬರುತ್ತದೆ ಎಂಬ ಪಟ್ಟಿಯನ್ನು ಅಲ್ಲಿ ನೋಡಬಹುದು.. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಹಾಗೆ ಪಿಎಂಕಿಸಾನ್ ಹಣ ಬರುವುದಿಲ್ಲ..
ಇದನ್ನು ಓದಿರಿ :- 🌱💚ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ👇🏻
👇🏻ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ✨https://krushivahini.com/2024/09/29/loan-facility-under-various-schemes/
ಪಿಎಂ ಕಿಸಾನ್ ಅರ್ಹ ಫಲಾನುಭವಿಗಳು e-kyc ಮಾಡುವುದು ಕಡ್ಡಾಯ! ಈ ಕೆಳಗೆ ತೋರಿಸಿದ ಹಾಗೆ ನಿಮ್ಮ ಮೊಬೈಲ್ ನಲ್ಲಿಯೇ ಈ ಕೆವೈಸಿ ಅಪ್ಡೇಟ್ ಮಾಡಿ.
ಪಿ ಎಂ ಕಿಸಾನ್ E-Kyc ನಿಮ್ಮ ಮೊಬೈಲ್ ನಲ್ಲಿ ಲಿಂಕ್ ಮಾಡಿರಿ..
ಪಿಎಂ ಕಿಸಾನ್ ಯೋಜನೆಯ 2000 ಹಣ ಜಮಾ ಆಗಬೇಕಾದರೆ ಇ – ಕೆ ವೈ ಸಿ ಕಡ್ಡಾಯ ಮಾಡಲಾಗಿದೆ.
https://exlink.pmkisan.gov.in/aadharekyc.aspx
ಈ ಲಿಂಕ್ ಓಪನ್ ಆದಮೇಲೆ ಆಧಾರ್ ನಂಬರ್ ಅನ್ನು ನಮೂದಿಸಿ search ಮೇಲೆ ಒತ್ತಿರಿ.
ಮುಂದಿನ ಮುಖಪುಟದಲ್ಲಿ ನಿಮಗೆ ಆಧಾರ್ ಲಿಂಕ್ ನಲ್ಲಿರುವ ಮೊಬೈಲ್ ನಂಬರನ್ನು ನಮೂದಿಸಿ ನಂತರ ನಿಮ್ಮ ಆಧಾರ್ ನಂಬರ್ ಗೆ ಲಿಂಕ್ ಇರುವ ಮೊಬೈಲ್ ಗೆ ಬಂದಿರುವ ಒಟಿಪಿಯನ್ನು ಅಲ್ಲಿ ಹಾಕಿ ಇ-ಕೆ ವೈ ಸಿ ಆಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ನೋಡಿರಿ..
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻
https://chat.whatsapp.com/D6bfj7BBl7lLxTGZOcd2Mh