Pm kisan 18th installment released :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ರೈತರ ಖಾತೆಗೆ ಜಮೆಯಾಗಿದೆ ಅದರ ಬಗ್ಗೆ ಇರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

ಪಿಎಂ ಕಿಸಾನ್ ಯೋಜನೆಯ 18 ನೇ ಕಂತು ರೈತರಿಗೆ ಖಾತೆಗೆ ಜಮೆಯಾಗಿದೆ ತಪ್ಪದೆ ನಿಮ್ಮ ಸ್ಟೇಟಸ್ ಅನ್ನು ಮೊಬೈಲಲ್ಲಿ ಚೆಕ್ ಮಾಡಿಕೊಳ್ಳಿ

ಸರ್ಕಾರದ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯಧಿ ಯೋಜನೆಯಡಿ 18 ನೇ ಕಂತಿನ ಹಣ 9.3 ಕೋಟಿ ರೈತರಿಗೆ ದಿನಾಂಕ 10 ರಂದು ನೇರ ನಗದು ವರ್ಗಾವಣೆಯ ಮೂಲಕ ರೈತರ ಖಾತೆಗೆ ಜಮೆಯಾಗಿದೆ.

ಹಣ ಇನ್ನೂ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು..

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.

ವಿಶೇಷವಾದ ಮಾಹಿತಿ ಏನೆಂದರೆ, 18ನೇ ಕಂತಿನ ಹಣ ಬಿಡುಗಡೆ ಆದೇಶಕ್ಕೆ ಸಹಿ ಹಾಕಿದ ಬಳಿಕ ಅಧಿಕೃತವಾಗಿ ಬಿಡುಗಡೆಯಾಗಿರುವ 9.3 ಕೋಟಿ ರೈತರಿಗೆ 200 ಕೋಟಿ ಹಣವನ್ನು ಹಂಚಿಕೆ ಮಾಡಲಾಗಿದೆ.

ಅದೇ ರೀತಿಯಾಗಿ ಯಾವೆಲ್ಲ ರೈತರಿಗೆ 18ನೇ ಕಂತಿನ 2000 ಹಣ ಜಮೆಯಾಗಿದೆ. 18ನೇ ಕಂತಿನ ಹಣ ಪಡೆಯಲು ರೈತರ ರೈತರ ಪಟ್ಟಿ ಮೊಬೈಲ್ ನಲ್ಲಿ ಹೇಗೆ ನೋಡಬೇಕು??

ರೈತರ ಖಾತೆಗೆ ಹಣ..

18ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ??

ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻

1) ಮೊದಲಿಗೆ 18 ನೇ ಕಂತಿನ ರೈತರ ಪಟ್ಟಿ ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ

beneficiary list ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು

https://pmkisan.gov.in/Rpt_BeneficiaryStatus_pub.aspx

2) ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಹೆಸರನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್ (Get report) ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಹಳ್ಳಿಯಲ್ಲಿ ಈ ಕಂತಿನ ಹಣ ಯಾವ ಅರ್ಹ ರೈತರಿಗೆ ಬರುತ್ತದೆ ಎಂಬ ಪಟ್ಟಿಯನ್ನು ಅಲ್ಲಿ ನೋಡಬಹುದು.. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಹಾಗೆ ಪಿಎಂಕಿಸಾನ್ ಹಣ ಬರುವುದಿಲ್ಲ..

ಪಿಎಂ ಕಿಸಾನ್ ಅರ್ಹ ಫಲಾನುಭವಿಗಳು e-kyc ಮಾಡುವುದು ಕಡ್ಡಾಯ! ಈ ಕೆಳಗೆ ತೋರಿಸಿದ ಹಾಗೆ ನಿಮ್ಮ ಮೊಬೈಲ್ ನಲ್ಲಿಯೇ ಈ ಕೆವೈಸಿ ಅಪ್ಡೇಟ್ ಮಾಡಿ.

ಪಿ ಎಂ ಕಿಸಾನ್ E-Kyc ನಿಮ್ಮ ಮೊಬೈಲ್ ನಲ್ಲಿ ಲಿಂಕ್ ಮಾಡಿರಿ..

ಪಿಎಂ ಕಿಸಾನ್ ಯೋಜನೆಯ 2000 ಹಣ ಜಮಾ ಆಗಬೇಕಾದರೆ ಇ – ಕೆ ವೈ ಸಿ ಕಡ್ಡಾಯ ಮಾಡಲಾಗಿದೆ.

https://exlink.pmkisan.gov.in/aadharekyc.aspx

ಈ ಲಿಂಕ್ ಓಪನ್ ಆದಮೇಲೆ ಆಧಾರ್ ನಂಬರ್ ಅನ್ನು ನಮೂದಿಸಿ search ಮೇಲೆ ಒತ್ತಿರಿ.

ಮುಂದಿನ ಮುಖಪುಟದಲ್ಲಿ ನಿಮಗೆ ಆಧಾರ್ ಲಿಂಕ್ ನಲ್ಲಿರುವ ಮೊಬೈಲ್ ನಂಬರನ್ನು ನಮೂದಿಸಿ ನಂತರ ನಿಮ್ಮ ಆಧಾರ್ ನಂಬರ್ ಗೆ ಲಿಂಕ್ ಇರುವ ಮೊಬೈಲ್ ಗೆ ಬಂದಿರುವ ಒಟಿಪಿಯನ್ನು ಅಲ್ಲಿ ಹಾಕಿ ಇ-ಕೆ ವೈ ಸಿ ಆಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ನೋಡಿರಿ..

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅವಲೋಕನ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಪಿಎಂ ಮೋದಿಯವರು ಪ್ರಾರಂಭಿಸಿದ ಅತ್ಯುತ್ತಮ ಸರ್ಕಾರಿ ಯೋಜನೆಗಳಲ್ಲಿ ಒಂದಾಗಿದೆ. ಇದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡಲು ಮತ್ತು ದೇಶದಲ್ಲಿ ಅವರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದೆ. ಬಡ ರೈತರಿಗೆ ಆದಾಯವನ್ನು ಒದಗಿಸುವುದು ಮತ್ತು ಅವರಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಇದು ರೈತರಿಗೆ ಉತ್ತಮ ಯೋಜನೆಯಾಗಿದ್ದು, ಇದರ ಮೂಲಕ ವರ್ಷಕ್ಕೆ 6000 ರೂ. ಮೂರು ಕಂತುಗಳನ್ನು ರೈತರಿಗೆ ವರ್ಷದಲ್ಲಿ ನೀಡಲಾಗುತ್ತದೆ, ಪ್ರತಿ ಕಂತು ರೂ 2000. ಕಂತಿನ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.

ಈ ಯೋಜನೆಯು ರೈತರಿಗೆ ಹಣಕಾಸಿನ ನೆರವು ನೀಡುವುದಲ್ಲದೆ ಅವರ ಅಗತ್ಯಗಳನ್ನು ಪೂರೈಸುತ್ತದೆ ಮತ್ತು ಕೃಷಿ ಸುಸ್ಥಿರ ಅಭ್ಯಾಸಗಳಲ್ಲಿ ಹೂಡಿಕೆ ಮಾಡಲು ಸಹಾಯ ಮಾಡುತ್ತದೆ.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/D6bfj7BBl7lLxTGZOcd2Mh

ಪಿ ಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಪಿ ಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *