Crop insurance compensation to these farmers :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ಈ ಜಿಲ್ಲೆಯ ರೈತರಿಗೆ ಮುಂಗಾರು ಹಂಗಾಮಿನ 65,000 ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ವಿಮೆ ಜಮೆಯಾಗಲಿದೆ..
👉🏻 ತಪ್ಪದೇ ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೇ ಇಲ್ಲವೋ ಚೆಕ್ ಮಾಡಿಕೊಳ್ಳಿ?
👉🏻ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ನಿಮಗೆ ಎಷ್ಟು ಹಣ ಬಂದಿದೆ ಚೆಕ್ ಮಾಡಿಕೊಳ್ಳಿ?
📌ಹಾವೇರಿ ಜಿಲ್ಲೆಯ ನಮ್ಮ ರೈತರಿಗೆ ಸಂತಸದ ಸುದ್ದಿ!
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2023-24ನೇ ಸಾಲಿನಲ್ಲಿ ಖಾಸಗಿ ವಿಮೆ ಸಂಸ್ಥೆಯವರು ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯ ಬೆಳೆ ಕಟಾವು ಪ್ರಯೋಗಗಳ ಸಂಬಂಧ ರಾಜ್ಯ ಸರ್ಕಾರದ ಸಮಿತಿಯ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಗೆ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನು ಓದಿರಿ :- ಕೇವಲ ಸರ್ವೇ ನಂಬರ್ ಹಾಕಿ ಬೆಳೆ ವಿಮೆ ಹಣ ಎಷ್ಟು ಜಮೆ ಯಾಗುತ್ತದೆ ತಿಳಿದುಕೊಳ್ಳಿ 👇🏻🌱
https://krushivahini.com/2024/10/07/check-crop-insurance-by-survey-number/
ರಾಜ್ಯದಿಂದ ಪ್ರಬಲವಾದ ವಾದವನ್ನು ಮಂಡಿಸಿದ್ದ ಫಲಶ್ರುತಿಯಾಗಿ ಆಕ್ಷೇಪಣೆಗೊಳಗಾಗಿದ್ದ ಹಾವೇರಿ ಜಿಲ್ಲೆಯ ವಿಮಾ ಘಟಕಗಳಲ್ಲಿ ಸುಮಾರು 65000 ಅರ್ಹ ರೈತ ಫಲಾನುಭವಿಗಳಿಗೆ ರೂ. 45 ಕೋಟಿ ಬೆಳೆ ವಿಮಾ ಪರಿಹಾರ ಮೊತ್ತವನ್ನು ಅಂದಾಜಿಸಲಾಗಿದೆ. ಇದನ್ನು ಸದ್ಯದಲ್ಲೇ ಇತ್ಯರ್ಥಪಡಿಸಲಾಗುವುದು.
ರೈತರ ಹಕ್ಕುಗಳಿಗಾಗಿ ನಾವು ನಿರಂತರವಾಗಿ ಹೋರಾಡುತ್ತೇವೆ. ರೈತರ ಹಿತರಕ್ಷಣೆಯ ಗ್ಯಾರಂಟಿಗಾಗಿ ಸದಾ ನಮ್ಮ ಸರ್ಕಾರ ಬದ್ಧ..
💚 ನಿಮ್ಮ ಖಾತೆಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ??
ಮೊದಲನೆಯದಾಗಿ ಈ ಕೆಳಗೆ ತೋರಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಾವು ಕೆಳಗೆ ಸೂಚಿಸಿದ ಎಲ್ಲ ಮಾಹಿತಿಗಳನ್ನು ಅದರಲ್ಲಿ ಹಾಕಿ ಗೋ ಎಂದು ಕ್ಲಿಕ್ ಮಾಡಿ..
https://samrakshane.karnataka.gov.in/
ವರ್ಷ ಹಾಗೂ ಋತು ಆಯ್ಕೆ ಮಾಡಿ
ವರ್ಷ:2023-24
ಋತು:kharif/ಮುಂಗಾರು
ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻
ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ
https://samrakshane.karnataka.gov.in/Premium/CheckStatusMain_aadhaar.aspx
ಹಾಗಾಗಿ ನಿಮ್ಮ ಖಾತೆಗಳಿಗೂ ಜಮೆ ಆಗಿರಬಹುದು ಆದ ಕಾರಣ ಮೇಲೆ ತಿಳಿಸಿದಂತಹ ಸ್ಟೆಪ್ಸ್ ಗಳನ್ನು ಅನುಸರಿಸಿ ನಿಮಗೂ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.
✨💚 ನಿಮ್ಮ ಹೊಲದ ಸರ್ವೆ ನಂಬರ್ ನಮೂದಿಸಿ ನಿಮಗೆ ಎಷ್ಟು ಬೆಳೆ ವಿಮೆ ಹಣ ಬಂದಿದೆ ಇಲ್ಲಿ ನೋಡಿ??
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ಬೆಳೆ ವಿಮೆ ಏನೇನೋ ಪರಿಸ್ಥಿತಿಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ..
https://samrakshane.karnataka.gov.in/HomePages/AppliOnSurveyNos.aspx
ಈ ಮೇಲ್ಕಂಡ ಲಿಂಕ್ ಅನ್ನು ಒತ್ತಿದ ಮೇಲೆ ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ಹಾಗೂ ನಿಮ್ಮ ಸರ್ವೇ ನಂಬರ್ ಅನ್ನು ನಮೂದಿಸಿ ಗೆಟ್ ರಿಪೋರ್ಟ್ ಅಥವಾ ಡಿಸ್ಪ್ಲೇ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹೊಲದ ಸರ್ವೆ ನಂಬರಗೆ ಎಷ್ಟು ಹಣ ಬರುತ್ತದೆ ಎಂಬುದನ್ನು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು.
ಇನ್ನು ಅಧಿಕೃತ ಮಾಹಿತಿಗಾಗಿ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻
https://x.com/NCheluvarayaS/status/1839636716950573122?t=mqBQ9xSAitQ0XZhzcRlw9w&s=08
ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh
ಸರ್ವೇ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.