Gruhalakshmi july month money deposited :- ನಮಸ್ಕಾರ ಸ್ನೇಹಿತರೆ ಇಂದಿನ ಲೇಖನದಲ್ಲಿ ನಾವು ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ನಿನ್ನೆಯಿಂದ ಮಹಿಳೆಯರ ಖಾತೆಗೆ ಜಮಯಾಗುತ್ತಿದೆ.

ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ 2000 ರೂ ಹಣವನ್ನು ಮಹಿಳೆಯರ ಖಾತೆಗೆ ನಿನ್ನೆಯಿಂದಲೇ ಹಾಕುತ್ತಾ ಬರುತ್ತಿದ್ದಾರೆ. ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆಯೇ ಚೆಕ್ ಮಾಡಿಕೊಳ್ಳಿ..

ಇದನ್ನು ಓದಿರಿ :- 💚ಶೀಘ್ರದಲ್ಲಿ 65,000 ರೈತರ ಖಾತೆಗೆ ಬೆಳೆ ವಿಮೆ ಹಣ ಜಮೆಯಾಗಲಿದೆ.. 👇🏻🌱 https://krushivahini.com/2024/10/08/crop-insurance-compensation-to-these-farmers/

ದಯವಿಟ್ಟು ಈ ಲೇಖನವನ್ನು ಸಂಪೂರ್ಣವಾಗಿ ಓದಿ ನಿಮ್ಮ ಖಾತೆಗೆ ಎಷ್ಟು ಹಣ ಬಂದಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ!

ಮೊದಲಿಗೆ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡಿಕೊಳ್ಳುವ ಕೆಳಕಂಡ ಲಿಂಕ್ ಮೇಲೆ ಒತ್ತಿ..

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ಯಾವುದಾದರು ನಾಲ್ಕು ಅಂಕಿಯ mPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ…

ಮುಂದೆ ಕಾಣುವ ಪಟ್ಟಿಯಲ್ಲಿ ನೀವು ಪಿಎಂ ಕಿಸಾನ್ ಯೋಜನೆ ರೈತಶಕ್ತಿ ಯೋಜನೆ ಗೃಹಲಕ್ಷ್ಮಿ ಯೋಜನೆ ಮುಂತಾದ ಸರ್ಕಾರಿ ಯೋಜನೆಗಳಿಂದ ಬರುವ ಸಹಾಯಧನದ ಪಟ್ಟಿಯನ್ನು ಅಲ್ಲಿ ನೋಡುತ್ತೀರಿ..

ಅದರಲ್ಲಿ ಮಹಿಳೆಯರ ಖಾತೆಗೆ 2,000 ಹಣ ಜಮೆಯಾಗಿರುವ ಸ್ಟೇಟಸ್ ಅನ್ನು ಕೂಡ ನೀವು ಅಲ್ಲಿ ನೋಡಬಹುದು..

ವಿಶೇಷ ಸೂಚನೆ :- ಜುಲೈ ತಿಂಗಳಿನ 2000 ಹಣವನ್ನು ಈಗಾಗಲೇ ಮಹಿಳೆಯರ ಖಾತೆಗೆ ಜಮೆ ಮಾಡುತ್ತಾ ಬರುತ್ತಿದ್ದಾರೆ. ಯಾರ ಖಾತೆಗೆ ಇನ್ನೂ ಹಣ ಬಂದಿಲ್ಲ ಅವರು ಇನ್ನೂ ಎರಡು ದಿನಗಳ ಕಾಲ ಕಾಯಬೇಕು. ಹಂತ ಹಂತವಾಗಿ ತಪ್ಪದೇ ನಿಮ್ಮ ಖಾತೆಗೆ ಹಣ ಜಮೆ ಆಗುತ್ತದೆ.. 🙏🏻

ಕೃಷಿ ಆಧಾರಿತ ಇನ್ನೂ ಹೆಚ್ಚಿನ ಮಾಹಿತಿಗಾಗಿ ತಪ್ಪದೆ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ.. ತಪ್ಪದೇ ಕೃಷಿ ವಾಹಿನಿ ಜಾಲತಾಣದ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕ್ ಮೇಲೆ ಒತ್ತಿ👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *