Crop loss compensation list :- ಆತ್ಮೀಯ ರೈತ ಬಾಂಧವರಿಗೆ ಇಂದಿನ ಲೇಖನದಲ್ಲಿ ನಾವು ಬೆಳೆ ಹಾನಿ ಪರಿಹಾರ ಹಣ ಈ ರೈತರಿಗೆ ಬಂದಿಲ್ಲ??
ಬೆಳೆ ಹಾನಿ ಪರಿಹಾರ ಯಾಕೆ ಬಂದಿಲ್ಲ ತಪ್ಪದೇ ಈ ಲೇಖನದಲ್ಲಿ ತಿಳಿದುಕೊಳ್ಳಿ!
ಈ ಪಟ್ಟಿಯಲ್ಲಿ ಇರುವ ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಬಂದಿಲ್ಲ 👇🏻
➡️ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ತಪ್ಪದೇ ನಿಮಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗುತ್ತದೆ??
ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಹಣ ಬರುತ್ತದೆ ಇಲ್ಲವೋ ಅಥವಾ ನಿಮ್ಮ ಹೆಸರು ಇದರಲ್ಲಿ ಇದೆ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ?? 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Drought)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..
ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲವಾದಲ್ಲಿ ನಿಮಗೆ ಯಾವುದೇ ತರಹದ ಬೆಳೆ ಹಾನಿ, ಬರ ಪರಿಹಾರ ಹಣ ಜಮೆ ಆಗುವುದಿಲ್ಲ..
ಪಿ ಎಂ ಕಿಸಾನ್ :- 18 ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ??
ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻
1) ಮೊದಲಿಗೆ 18 ನೇ ಕಂತಿನ beneficiary list ರೈತರ ಪಟ್ಟಿ ತಿಳಿಯಲು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು
https://pmkisan.gov.in/Rpt_BeneficiaryStatus_pub.aspx
2) ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಹೆಸರನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್(Get report) ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಹಳ್ಳಿಯಲ್ಲಿ ಈ ಕಂತಿನ ಹಣ ಯಾವ ಅರ್ಹ ರೈತರಿಗೆ ಬರುತ್ತದೆ ಎಂಬ ಪಟ್ಟಿಯನ್ನು ಅಲ್ಲಿ ನೋಡಬಹುದು.. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಹಾಗೆ ಪಿಎಂಕಿಸಾನ್ ಹಣ ಬರುವುದಿಲ್ಲ..
ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು ವರ್ಷದಲ್ಲಿ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಅಂದರೆ, ತಲಾ 2,000 ರೂಗಳಂತೆ ಮೂರು ಕಂತುಗಳಲ್ಲಿ ಈ ಹಣವನ್ನು ನೀಡಲಾಗುತ್ತಿದೆ. ಈಗ ಒಂದು ಕಂತು ಹೆಚ್ಚು ಮಾಡಬಹುದು. 2,000 ರೂಗಳ ನಾಲ್ಕು ಕಂತುಗಳನ್ನು ರೈತರ ಖಾತೆಗಳಿಗೆ ಹಾಕಬಹುದು. ಒಟ್ಟು ಒಂದು ವರ್ಷದಲ್ಲಿ 8,000 ರೂ ಹಣವು ರೈತರಿಗೆ ಸಿಗಲಿದೆ.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻
https://chat.whatsapp.com/D6bfj7BBl7lLxTGZOcd2Mh