649.76 crore milk incentive released :- ರಾಜ್ಯ ಸರಕಾರದಿಂದ ಹಾಲು ಉತ್ಪಾದಕ ರೈತರಿಗೆ ನೇರ ನಗದು ವರ್ಗಾವಣೆ ಅಂದರೆ (DBT) ಮೂಲಕ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು (Milk Incentive) ಬಿಡುಗಡೆ ಮಾಡಲಾಗಿದೆ ನಿಮ್ಮ ಖಾತೆಗೆ ಎಷ್ಟು ಹಣ ಬಂದಿದೆ ಚೆಕ್ ಮಾಡಿಕೊಳ್ಳಿ!
ರೈತರಿಗೆ ಆರ್ಥಿಕವಾಗಿ ನೆರವು ನೀಡಲು ರಾಜ್ಯ ಸರಕಾರದಿಂದ ಪ್ರತಿ ಲೀಟರ್ಹಾಲಿಗೆ ಹೆಚ್ಚುವರಿಯಾಗಿ 5 ರೂ ಹಣ ಪ್ರೋತ್ಸಾಹ ಧನವಾಗಿ ನೀಡಲಾಗುತ್ತದೆ. ಇದರಂತೆ ರೈತರು ತಾವು ಪ್ರತಿ ತಿಂಗಳು ಕೆ ಎಂ ಎಪ್ (KMF DAIRY) ಡೈರಿಗಳಿಗೆ ಹಾಕುವ ಹಾಲಿಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ಜಮೆ ಮಾಡಲಾಗುತ್ತದೆ.
ರಾಜ್ಯ ಸರಕಾರದಿಂದ 649.76 ಕೋಟಿ ಹಾಲಿನ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ ರೈತರು ತಮ್ಮ ಮೊಬೈಲ್ ನಲ್ಲೇ ನಿಮ್ಮ ಬ್ಯಾಂಕ್ ಖಾತೆಗೆ ಎಷ್ಟು ಹಣ ಜಮಾ ಅಗಿದಿಯೋ? ಇಲ್ಲವೋ? ಚೆಕ್ ಮಾಡಿಕೊಳ್ಳಿ,
ಸರ್ಕಾರದಿಂದ ರೈತರಿಗೆ ಈ ಯೋಜನೆಯ ಹಣ ಈಗಾಗಲೇ ನಿಮ್ಮ ಖಾತೆಗೆ ಜಮೆಯಾಗುತ್ತಿದೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಸ್ಥಿತಿ ಚೆಕ್ ಮಾಡಿಕೊಳ್ಳಿ 👇🏻ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.
ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
Milk Incentive :- ಒಂದು ಲೀಟರ್ ಹಾಲಿಗೆ ಎಷ್ಟು ಪ್ರೋತ್ಸಾಹ ಧನ ನೀಡಲಾಗುತ್ತದೆ?ಒಂದು ಲೀಟರ್ ಹಾಲಿಗೆ 5 ರೂ ಹಣವಾಗಿ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಿದ್ದಾರೆ..
ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಹಣದ ಸ್ಟೇಟಸ್ ನೋಡುವುದು ಹೇಗೆ,,?ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ನಿಮ್ಮ ಐ ಡಿ ID number ಹಾಕಿ ಮುಂದೆ ಕಾಣಿಸುವ ಹಾಗೆ ಮಾಡಿದರೆ ನಿಮ್ಮ ಖಾತೆಗೆ ಹಣ ಬಂದಿರುವ ಮಾಹಿತಿ ಸಿಗುತ್ತದೆ..
ನಿಮ್ಮ ಖಾತೆಗೆ ಜಮೆ ಯಾಗಿರುವ ಹಣವನ್ನು ಮೊಬೈಲ್ ನಲ್ಲೆ ಚೆಕ್ ಮಾಡಿಕೊಳ್ಳಿ 👇🏻🌱💚https://ksheerasiri.karnataka.gov.in/KMF_Milk_Pourer_Login.aspx
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ಈ ಲೇಖನವನ್ನು ತಪ್ಪದೆ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻🙏🏻ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಈ ಕೆಳಕಂಡ ಲಿಂಕ್ ಅನ್ನು ತಪ್ಪದೇ ಒತ್ತಿ 👇🏻🙏🏻https://chat.whatsapp.com/D6bfj7BBl7lLxTGZOcd2Mh