Bele parihara patti bidugade :- ಹಳ್ಳಿ ವಾರು ಬೆಳೆ ಪರಿಹಾರ ರೈತರ ಪಟ್ಟಿಯನ್ನು ಈ ಕೆಳಗಿನಂತೆ ಚೆಕ್ ಮಾಡಿಕೊಳ್ಳಿ 👇🏻..
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻
https://parihara.karnataka.gov.in/service89/PaymentDetailsReport.aspx
ನಂತರ ಮುಂದೆ ಕಾಣುವ ಮುಖಪುಟದಲ್ಲಿ ಕಾಣಿಸುವ
1) ವರ್ಷ 2023-24
2) ಋತು” ಮುಂಗಾರು ”
3) ವಿಪತ್ತಿನ ವಿಧ – “ಬರ ”
4) ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮತ್ತು ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿ
5)” Get report “ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಬೆಳೆ ಪರಿಹಾರ ಯಾರಿಗೆ ಬರುತ್ತದೆ ಯಾರಿಗೆ ಬರುವುದಿಲ್ಲ ಎಂಬ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ 🙏🏻..
ಹಣ ಈಗಾಗಲೇ ಬಿಡುಗಡೆ ಆಗಿದೆ ನಿಮ್ಮ ಖಾತೆಗೆ ಬಂದಿರುವ ಹಣ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ
ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿರಿ 👇🏻
https://play.google.com/store/apps/details?id=com.dbtkarnataka
..
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
..
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
..
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.
..
ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..
..
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
..
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻
https://chat.whatsapp.com/D6bfj7BBl7lLxTGZOcd2Mh