Release of 15th installment of Gruhalakshmi Yojana :- ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣ..
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಜಮಾ ಆಗುವ ಪ್ರಕ್ರಿಯೆ ಡಿಸೆಂಬರ್ 10ನೇ ತಾರೀಖಿನಿಂದ ಆರಂಭವಾಗಿದ್ದು, ಈ ಕೆಳಗೆ ನೀಡಿರುವ ಜಿಲ್ಲೆಗಳಿಗೆ ಮೊದಲು ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ..
ಜಿಲ್ಲೆಗಳ ಪಟ್ಟಿ ಹೀಗಿದೆ 👇🏻👇🏻💚
ಈ ಜಿಲ್ಲೆಗಳಿಗೆ ಮೊದಲು ಹಣ ಜಮಾ:
ರಾಯಚೂರು
ಯಾದಗಿರಿ
ಬೆಂಗಳೂರು ಗ್ರಾಮಾಂತರ
ಬೀದರ್
ಮಂಡ್ಯ
ಬೆಂಗಳೂರು ನಗರ
ಚಿಕ್ಕಬಳ್ಳಾಪುರ
ಬಾಗಲಕೋಟೆ
ಕೊಪ್ಪಳ
ಕೊಡಗು
ಗದಗ
ಉತ್ತರ ಕನ್ನಡ
ಕಲಬುರಗಿ
ಉಡುಪಿ
ಹಾವೇರಿ
ಮೇಲೆ ನೀಡಿರುವ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಮೊದಲ ಹಂತದಲ್ಲಿ ಜಮಾ ಮಾಡಲಾಗುವುದು ಎಂದು ತಿಳಿಸಿರುತ್ತಾರೆ. ನಿಮಗೆ ಎಷ್ಟು ಹಣ ಬಂದಿದೆ ಚೆಕ್ ಮಾಡಿಕೊಳ್ಳಿರಿ 👇🏻
ಈ ಮೇಲೆ ನಿಮಗೆ ಪಟ್ಟಿ ಮಾಡಿರುವ ಜಿಲ್ಲೆಗಳಿಗೆ ಇವತ್ತಿನಿಂದ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ. ಈ ಹಣದ ಜಮಾ ಸ್ಟೇಟಸ್ ಅನ್ನು ನೀವು “DBT ಕರ್ನಾಟಕ” ಅಪ್ಲಿಕೇಶನ್ ಮೂಲಕ ಪರಿಶೀಲಿಸಿಕೊಳ್ಳಬಹುದು..ಕೆಳಗಿನಂತೆ ನೋಡಿ..
ಹೇಗೆ DBT App ಮೂಲಕ ಹಣ ಪರಿಶೀಲಿಸಿಕೊಳ್ಳಬಹುದು ನೋಡಿರಿ 👇🏻🌱
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ..
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.
ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
ಅದರಲ್ಲಿ ಪ್ರಮುಖವಾಗಿ ನೀವು Input subsidy for crop loss ಇದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಯಾವ ಖಾತೆಗೆ ಎಷ್ಟು ಬೆಳೆ ಪರಿಹಾರ ಹಣ ಜಮೆಯಾಗಿದೆ ನಿಮಗೆ ತಿಳಿಯುತ್ತದೆ..
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻
https://chat.whatsapp.com/D6bfj7BBl7lLxTGZOcd2Mh