Drought Relief Status Check 2023-24 :- ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಬಹಳ ಜನರಿಗೆ ಬರ ಪರಿಹಾರ ಹಣ ಬಂದಿದೆ ನಿಮ್ಮ ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಿಕೊಳ್ಳಿ..

ಬರ ಪರಿಹಾರ ಹಣ ಯಾವ ರೈತರ ಖಾತೆಗೆ ಬಂದಿದೆ 👇🏻🌱💚

ಮೊದಲಿಗೆ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ👇🏻

https://parihara.karnataka.gov.in/service92/

ನಂತರ ಒಂದೇ ಕಾಣುವ ಮುಖಪುಟದಲ್ಲಿ ವರ್ಷ ಋತು ಹಾಗೂ ವಿಪತ್ತು ಆಯ್ಕೆ ಮಾಡಿಕೊಂಡು Get Data ಮೇಲೆ ಒತ್ತಿರಿ..

ನಂತರ mobile number/ಮೊಬೈಲ್ ಸಂಖ್ಯೆಯ ಮೇಲೆ ಒತ್ತಿರಿ..

ನಂತರ ನಿಮ್ಮ ಮೊಬೈಲ್ ಸಂಖ್ಯೆ ದಾಖಲಿಸಿ fetch ಮೇಲೆ ಒತ್ತಿರಿ..

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮಗೆ ಹಣ ಸಂದಾಯದ ಸಂಪೂರ್ಣ ವಿವರ ಬರುತ್ತದೆ👇🏻🙏🏻

➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ (drought) ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ..

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻

ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *