Bele parihara list released :- ಹಳ್ಳಿ ವಾರು ಬೆಳೆ ಪರಿಹಾರ ರೈತರ ಪಟ್ಟಿಯನ್ನು ಈ ಕೆಳಗಿನಂತೆ ಚೆಕ್ ಮಾಡಿಕೊಳ್ಳಿ ..
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ಮುಂದೆ ಕಾಣುವ ಮುಖಪುಟದಲ್ಲಿ ಕಾಣಿಸುವ ಹಾಗೆ
ವರ್ಷ 2023-24,ಋತು” ಮುಂಗಾರು ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮತ್ತು ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿ
5)” Get report ” (Payment successful ) ಅದನ್ನು ಆಯ್ಕೆ ಮಾಡಿಕೊಂಡ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಬೆಳೆ ಪರಿಹಾರ ಯಾರಿಗೆ ಬರುತ್ತದೆ ಯಾರಿಗೆ ಬರುವುದಿಲ್ಲ ಎಂಬ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ ..
ಇದನ್ನು ಓದಿರಿ :- 6 ಕೋಟಿ 55 ಲಕ್ಷ ಬೆಳೆವಿಮೆ ಪರಿಹಾರ ಹಣ ಈ ರೈತರಿಗೆ ಜಮೆ https://krushivahini.com/2024/12/25/6-crore-55-lakh-bele-vime-payment-released/
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh