PM Kisan list released :-
ಪಿ ಎಂ ಕಿಸಾನ್ ಅಂತಿಮ ಪಟ್ಟಿ ಬಿಡುಗಡೆ
ಪಿ ಎಂ ಕಿಸಾನ್ ಯೋಜನೆ ಕೊನೆಯ ಪಟ್ಟಿ ಬಿಡುಗಡೆ
ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ 19ನೇ ಕಂತಿನ ಹಣ ಬರುತ್ತದೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಲು ಈ ಕೆಳಗೆ ತಿಳಿಸಿರುವಂತೆ ಮಾಡಿ.
1. ಮೊದಲು ನಿಮ್ಮ ಮೊಬೈಲ್ ನಲ್ಲಿ ನೀವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಬೇಕು.
https://pmkisan.gov.in/Rpt_BeneficiaryStatus_pub.aspx
ಆಗ ಹೊಸ ಮುಖಪುಟದಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಬೇಕು..
ಎಲ್ಲಾ ಆಯ್ಕೆಗಳನ್ನು ಸರಿಯಾಗಿ ಆಯ್ದುಕೊಂಡು ನಂತರ ಗೆಟ್ ರಿಪೋರ್ಟ್ ಎಂಬ option ಮೇಲೆ ಕ್ಲಿಕ್ ಮಾಡಿ. ನಿಮಗೆ ಅಲ್ಲಿ ನಿಮ್ಮ ಗ್ರಾಮವಾರು ಫಲಾನುಭವಿಗಳ ಪಟ್ಟಿ ದೊರೆಯುತ್ತದೆ..
ಗ್ರಾಮವಾರು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಗ್ರಾಮದ ಫಲಾನುಭವಿಗಳ ಹೆಸರುಗಳನ್ನು ನೀಡಲಾಗುತ್ತದೆ. ಅಲ್ಲಿ ನೀವು ನಿಮ್ಮ ಹೆಸರು ಇದೆಯೇ ಅಥವಾ ಇಲ್ಲವೋ ಎಂದು ಪರಿಶೀಲಿಸಿಕೊಳ್ಳಬಹುದು.
ಪಿ ಎಂ ಕಿಸಾನ್ ನಿಮ್ಮ ಸ್ಟೇಟಸ್ ನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಕೆಳಕಂಡ ಲಿಂಕ್ ಅನ್ನು ಒತ್ತಿ…
https://pmkisan.gov.in/BeneficiaryStatus_New.aspx
ಅಂತರ ಮುಂದಿನ ಮುಖಪುಟದಲ್ಲಿ ಕಾಣುವ ನಿಮ್ಮ ರಿಜಿಸ್ಟ್ರೇಷನ್ ನಂಬರನ್ನು ಹಾಕಿ Captcha ಎಂಟ್ರಿ ಮಾಡಿ get data ಮೇಲೆ ಒತ್ತಬೇಕು.
ಈ ಕೆಲಸ ಮಾಡಿದರೆ ಮಾತ್ರ ಅರ್ಹ ಫಲಾನುಭವಿಗಳಿಗೆ ಮುಂದಿನ ಕಂತಿನ ಹಣ ಜಮಯಾಗುತ್ತದೆ. ತಿಳಿಯಲು ಈ ಕೆಳಕಂಡ ಲಿಂಕನ್ನು ಒತ್ತಿ
https://exlink.pmkisan.gov.in/aadharekyc.aspx
ನಂತರ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ನಂತರ ನಿಮ್ಮ ಮೊಬೈಲ್ ಗೆ ಬಂದ ಓಟಿಪಿಯನ್ನು ಅಲ್ಲಿ ನಮೂದಿಸಿದರೆ. ನಿಮ್ಮ ಈ ಕೆವೈಸಿ ಸ್ಟೇಟಸ್ ಅಲ್ಲಿ ತೋರಿಸುತ್ತದೆ.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಪಿ ಎಂ ಕಿಸಾನ್ ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ..