Compensation for crop loss :- ಮುಂಗಾರು ಹಂಗಾಮಿನಲ್ಲಿ 77,339 ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾದ ಬೆಳೆಗೆ ಪರಿಹಾರ!

ಅತೀಯಾದ ಮಳೆಯಿಂದ ಹಾನಿಯಾದ ಬೆಳೆಗೆ ನಷ್ಟ ಪರಿಹಾರವನ್ನು ಒದಗಿಸಲು ಈ ವರ್ಷ ಅಂದರೆ 2024 ರ ಮುಂಗಾರು ಹಂಗಾಮಿನಲ್ಲಿ ರೈತರ ಖಾತೆಗೆ ಹಣ ಜಮಾ(Bele Parihara Status Check) ಮಾಡಿದ ಅರ್ಹರರ ಪಟ್ಟಿಯನ್ನು ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ.

ಇದನ್ನು ಓದಿರಿ :- 6 ಕೋಟಿ 55 ಲಕ್ಷ ಬೆಳೆವಿಮೆ ಪರಿಹಾರ ಹಣ ಈ ರೈತರಿಗೆ ಜಮೆ 👇🏻🌱 https://krushivahini.com/2024/12/25/6-crore-55-lakh-bele-vime-payment-released/

ಕಂದಾಯ ಇಲಾಖೆಯಿಂದ ಬೆಳೆ ಹಾನಿಯಾದ(Bele Parihara amount) ಅರ್ಹ ರೈತರಿಂದ ಅರ್ಜಿಯನ್ನು ಸಂಗ್ರಹಿಸಿ ಈ ಅರ್ಜಿಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿ ಬೆಳೆ ಹಾನಿ ಪರಿಹಾರವನ್ನು ಜಮಾ ಮಾಡಲಾಗಿದ್ದು ಮುಂಗಾರು ಹಂಗಾಮಿನಲ್ಲಿ 77,339 ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾದ ಬೆಳೆಗೆ ಪರಿಹಾರವನ್ನು ಒದಗಿಸಲಾಗಿರುತ್ತದೆ.

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻

https://parihara.karnataka.gov.in/service89/PaymentDetailsReport.aspx

ನಂತರ ಮುಂದೆ ಕಾಣುವ ಮುಖಪುಟದಲ್ಲಿ ಕಾಣಿಸುವ

1) ವರ್ಷ 2023-24

2) ಋತು” ಮುಂಗಾರು ”

3) ವಿಪತ್ತಿನ ವಿಧ – “ಬರ ”

4) ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮತ್ತು ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿ

5)” Get report ” ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಬೆಳೆ ಪರಿಹಾರ ಯಾರಿಗೆ ಬರುತ್ತದೆ ಯಾರಿಗೆ ಬರುವುದಿಲ್ಲ ಎಂಬ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ 🙏🏻..

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻

ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻

https://chat.whatsapp.com/D6bfj7BBl7lLxTGZOcd2Mh

ಇದನ್ನು ಓದಿರಿ :- ಪಿ ಎಂ ಕಿಸಾನ್ 19 ನೇ ಕಂತಿನ ಹಣ ಈ ಪಟ್ಟಿಯಲ್ಲಿ ರೈತರಿಗೆ ಬರುತ್ತದೆ 👇🏻ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ 👇🏻 https://krushivahini.com/2024/12/27/pm-kisan-19th-installment-eligible-farmers-list/

Leave a Reply

Your email address will not be published. Required fields are marked *