Bele vime beneficiary status :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಬೆಳೆ ವಿಮೆ ಪರಿಹಾರ ಹಣ ಯಾರಿಗೆ ಜಮೆಯಾಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ.!

ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ??

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ..

https://samrakshane.karnataka.gov.in/

ನಂತರ ಮುಂದೆ ಕಾಣುವ ಮುಖಪುಟದಲ್ಲಿ”

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24 ಮತ್ತು ಋತು:kharif

ಎಂದು select ಮಾಡಿ ಮುಂದೆ/Go* ಮೇಲೆ ಕ್ಲಿಕ್ ಮಾಡಿರಿ..

ಮುಂದಿನ ಮುಖಪುಟದಲ್ಲಿ ಫಾರ್ಮರ್ಸ್ ಕಾಲಂ ನಲ್ಲಿ

Check status ” ಮೇಲೆ ಕ್ಲಿಕ್ ಮಾಡಿ..

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಆಧಾರ್ ನಂಬರ್/adhaar number ಅಥವಾ ಮೊಬೈಲ್ ನಂಬರ್/mobile number ಇಲ್ಲವಾದಲ್ಲಿ ನಿಮ್ಮ ಪ್ರೊಪೋಸಲ್ ಸಂಖ್ಯೆ/acknowledgement number ಎಂಟ್ರಿ ಮಾಡಿ ಅಲ್ಲಿ ಕೊಟ್ಟಿರುವ capctha ಹಾಕಿ search ಮೇಲೆ ಕ್ಲಿಕ್ ಮಾಡಿ..

ನಂತರ ನಿಮ್ಮ ಬೆಳೆ ವಿಮೆ ಹಣ ಎಷ್ಟು ಜಮೆಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನೀವು ಕೆಳಗೆ ನೋಡಬಹುದು..

ಹೌದು ಸ್ನೇಹಿತರೆ ನಿಮಗೆಲ್ಲ ತಿಳಿದ ಹಾಗೆ ಮಳೆಯ ಕಾರಣದಿಂದ ರಾಜ್ಯಾದ್ಯಂತ 80,000 ಹೆಕ್ಟರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ಸಚಿವ ಕೃಷ್ಣಭೈರೇಗೌಡ ಅವರು ವಾರದ ಅಂತ್ಯದಲ್ಲಿ ಮಳೆಯಿಂದ ಹಾನಿಗೆ ಒಳಗಾದ ಎಲ್ಲಾ ರೈತರ ಬೆಳೆಗಳಿಗೆ.

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻

https://parihara.karnataka.gov.in/service89/PaymentDetailsReport.aspx

ನಂತರ ಮುಂದೆ ಕಾಣುವ ಮುಖಪುಟದಲ್ಲಿ ಕಾಣಿಸುವ

1) ವರ್ಷ 2023-24

2) ಋತು” ಮುಂಗಾರು

3) ವಿಪತ್ತಿನ ವಿಧ – “ಬರ

4) ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮತ್ತು ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿ

5)” Get report ” ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಬೆಳೆ ಪರಿಹಾರ ಯಾರಿಗೆ ಬರುತ್ತದೆ ಯಾರಿಗೆ ಬರುವುದಿಲ್ಲ ಎಂಬ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ 🙏🏻..

ರಾಜ್ಯಾದ್ಯಂತ ಕೃಷಿ ಏತರ ಬೆಳೆ 78,679 ಹೆಕ್ಟರ್ ಹಾನಿಯಾಗಿದ್ದು, ಅದೇ ರೀತಿಯಾಗಿ 2294 ತೋಟಗಾರಿಕಾ ಬೆಳೆ ಪ್ರದೇಶ ಹಾನಿಯಾಗಿದ್ದು,

ಒಂದೇ ವಾರದ ಒಳಗಾಗಿ ರೈತರಿಗೆ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಕೃಷ್ಣ ಭವ್ಯರೇಗೌಡರು ಹೇಳಿದರು. ಈಗಾಗಲೇ ನಿಮಗೆ ತಿಳಿದಿರುವ ಹಾಗೆ ರಾಜ್ಯ ಸರ್ಕಾರದ ಬೆಳೆ ಇರುವ ಸಂಪನ್ಮೂಲದಲ್ಲಿ ಪರಿಹಾರ ನೀಡಲಾಗುವುದು. ಇನ್ನೂ ಅವರೇ ತಿಂಗಳು ಮಳೆ ಬರುವ ಸಾಧ್ಯತೆ ಇದ್ದು ಬೆಳೆ ಹಾನಿಯಾಗುವ ಸಂಭವವಿದೆ ಹೀಗಾಗಿ ಮುಂದಿನ ಅವಧಿಯಲ್ಲಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಹೇಳಿದರು..

ಕೃಷಿ ಆಧಾರಿತ ಇನ್ನೂ ಹೆಚ್ಚಿನ ಮಾಹಿತಿಗಾಗಿ ತಪ್ಪದೆ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ.. ದಯವಿಟ್ಟು ಈ ಲೇಖನವನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ .. 🙏🏻

ನಮ್ಮ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕ್ ಮೇಲೆ ಒತ್ತಿ 👇🏻🌱

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *