ನಮಸ್ಕಾರ ರೈತ ಭಾಂದವರೇ, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ರೈತರ ಹಿತದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿಗೋಳಿಸಿದ್ದು ಅದರಲ್ಲಿ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯು ಒಂದು. ಈ ಯೋಜನೆಯು ರೈತರಿಗೆ ವೃದ್ಧಾಪ್ಯದಲ್ಲಿ ಸಹಾಯವಾಗುತ್ತದೆ.
ಪಿಎಂ ಕಿಸಾನ್ ಯೋಜನೆಯು ರೈತರಿಗೆ ಆದಾಯದ ಆಧಾರವಾಗಿ ಸಣ್ಣಪುಟ್ಟ ಬಳಕೆ ಗಳಾಗಿ ಕಂತುಗಳನ್ನು ನೀಡಲಾಗುತ್ತಿತ್ತು. ಈ ಯೋಜನೆ ರೈತರ ಸ್ವಾವಲಂಬನೆಗಾಗಿ ಹಾಗೂ ರೈತರ ಉನ್ನತಿಗಾಗಿ ಕೇಂದ್ರ ಸರ್ಕಾರ ನಿರ್ಮಿಸಿದ ಕೃಷಿ ಯೋಜನೆಗಳಲ್ಲಿ ಒಂದು.
ಸರ್ಕಾರವು ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ರೈತರು, ಸರ್ಕಾರ ಜಾರಿತರುವ ಇಂತಹ ಯೋಜನೆಗಳ ಲಾಭವನ್ನು ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ಧಿಯನ್ನು ಕಾಣಬೇಕು.
ಏನಿದು ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ?
ಈ ಯೋಜನೆಯಡಿ ಫಲಾನುಭವಿಗಳು ಮಾಸಿಕ 3,000ರೂ ಪಿಂಚಣಿಯನ್ನು ಪಡೆಯುತ್ತಾರೆ. ಈ ಯೋಜನೆಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಅರ್ಹರಾಗಿರುತ್ತಾರೆ. ರೈತರು 60 ವರ್ಷ ವಯಸ್ಸನ್ನು ತಲುಪಿದ ನಂತರ ಮಾಸಿಕ 3,000ರೂ. ಪಿಂಚಣಿಯನ್ನು ಪಡೆಯುತ್ತಾರೆ.
-ಈ ಯೋಜನೆಯನ್ನು ಪಡೆದುಕೊಳ್ಳಲು ಬೇಕಾಗುವ ದಾಖಲಾತಿಗಳ ಬಗ್ಗೆ ತಿಳಿದುಕೊಳ್ಳೋಣ.
• ಆಧಾರ್ ಕಾರ್ಡ್(ಹೆಸರು ಮತ್ತು ವಿಳಾಸಗಳು ಬ್ಯಾಂಕಿನ ಪಾಸ್ ಬುಕ್ ನಲ್ಲಿ ಇರುವಂತೆ ನಮೂದಿಸಿರಬೇಕು).
• ಗುರುತಿನ ಚೀಟಿ
• ವಯಸ್ಸಿನ ಪ್ರಮಾಣ ಪತ್ರ(ವಯಸ್ಸನ್ನು ಸುಚಿಸುವ ಯಾವುದಾದರು ದಾಖಲಾತಿ ಪತ್ರ).
• ಆದಾಯ ಪ್ರಮಾಣ ಪತ್ರ
• ಬ್ಯಾಂಕಿನ ಪಾಸ್ ಪುಸ್ತಕ
• ಹೊಲದ ಉತಾರಿ
• ಮೊಬೈಲ್ ಸಂಖ್ಯೆ
• ಪಾಸ್ ಪೋರ್ಟ್ ಗಾತ್ರದ ಫೋಟೋಗಳು.
ಫಲಾನುಭವಿಗಳು ಈ ಯೋಜನೆಯಡಿಯಲ್ಲಿ ಇದುವರೆಗೆ 9 ಕಂತುಗಳಲ್ಲಿ ಹಣವನ್ನು ಪಡೆದುಕೊಂಡಿದ್ದಾರೆ.
ಇದುವರೆಗೆ 9 ಕಂತುಗಳಿಂದ 18,000ರೂ. ರೈತರ ಖಾತೆಗೆ ಬಂದಿದೆ. ಈಗ ರೈತರು 10 ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. ಈ ಯೋಜನೆಯನ್ನು ಪಡೆಯುವ ರೈತರು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಹಾಗೂ 40 ವರ್ಷ ವಯಸ್ಸಿನ ಒಳಗಿನವರಾಗಿರಬೇಕು.
ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶವು ಕೃಷಿಯಿಂದ ಉದ್ಯಮದ ಕಡೆಗೆ ಸಾಗುತ್ತಿದ್ದರು ಸಹ ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ.
ರೈತರ ಆರ್ಥಿಕ ಅಭಿವೃದ್ಧಿಗಾಗಿ ಹಾಗೂ ಅವರ ವೃದ್ಧಾಪ್ಯ ಸಮಯದಲ್ಲಿ ಅವರ ಆರ್ಥಿಕ ಸ್ಥಿತಿಯನ್ನು ಕಾಪಾಡಲು ಸರ್ಕಾರವು ಈ ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯನ್ನು ಜಾರಿಗೆ ತರಲಾಗಿದೆ.
ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನಧನ್ ಯೋಜನೆಯನ್ನು (PMSYM) 2019 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ, 60 ವರ್ಷ ವಯಸ್ಸಿನ ನಂತರ, ಈ ಯೋಜನೆಯು ಅನೌಪಚಾರಿಕ ವಲಯದ ಕಾರ್ಮಿಕರಿಗೆ ಮಾಸಿಕ ಪಿಂಚಣಿಯಾಗಿ ಕನಿಷ್ಠ 3,000 ರೂ. ಒದಗಿಸುತ್ತದೆ.
ಈ ಯೋಜನೆಯಡಿಯಲ್ಲಿ ನೊಂದಾಯಿತ ಫಲಾನುಭವಿಗಳು 60 ವರ್ಷ ವಯಸ್ಸು ಮೀರಿದ ನಂತರ ವಯಸ್ಸಿಗೆ ಅನುಗುಣವಾಗಿ ಮಾಸಿಕ ಹೂಡಿಕೆಯ ಮೇಲೆ ಕನಿಷ್ಠ 3,000ರೂ. ಅಥವಾ ವರ್ಷಕ್ಕೆ 36,000ರೂ. ಪಿಂಚಣಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಇದಕ್ಕಾಗಿಯೇ ಅರ್ಜಿದಾರರು ಮಾಸಿಕ 55ರೂ. ರಿಂದ 200ರೂ. ವರೆಗೆ ಹೂಡಿಕೆಯನ್ನು ಮಾಡಬೇಕಾಗುತ್ತದೆ. ಈ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯಲ್ಲಿ ಕುಟುಂಬ ಪಿಂಚಣಿ ಸೌಲಭ್ಯವನ್ನೂ ಸೇರಿಸಲಾಗಿದೆ.
ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನಧನ್ ಯೋಜನೆಯನ್ನು (PMSYM) 2019 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ, 60 ವರ್ಷ ವಯಸ್ಸಿನ ನಂತರ, ಈ ಯೋಜನೆಯು ಅನೌಪಚಾರಿಕ ವಲಯದ ಕಾರ್ಮಿಕರಿಗೆ ಮಾಸಿಕ ಪಿಂಚಣಿಯಾಗಿ ಕನಿಷ್ಠ 3,000 ರೂ. ಒದಗಿಸುತ್ತದೆ.
ಫಲಾನುಭವಿಯ ಮರಣದ ನಂತರ ಅವನ ಸಂಗತಿಯು ಸುಮಾರು ಪ್ರತಶತ 50 ರಷ್ಟು ಪಿಂಚಣಿಯನ್ನು ಪಡೆಯಬಹುದಾಗಿದೆ. ಈ ಕುಟುಂಬ ಪಿಂಚಣಿ ಯೋಜನೆಯ ಅಡಿಯಲ್ಲಿ ಫಲಾನುಭವಿಯ ಸಂಗಾತಿ ಮಾತ್ರ ಅರ್ಹರಾಗಿರುತ್ತಾರೆ. ಕಿಸಾನ್ ಮಾನ್ ಧನ್ ಯೋಜನೆಯಡಿ ರೈತರಿಗೆ 60 ವರ್ಷಗಳ ನಂತರ ಪಿಂಚಣಿ ನೀಡಲಾಗುವುದು.
ಈ ಯೋಜನೆಯ ಇನ್ನೊಂದು ವಿಶೇಷವೇನೆಂದರೆ ನೀವು ಪಿಎಂ ಕಿಸಾನ್ ಯೋಜನೆಯಲ್ಲಿ ಖಾತೆದಾರರಾಗಿದ್ದರೆ, ನಿಮಗೆ ಯಾವುದೇ ದಾಖಲೆಗಳ ಅಗತ್ಯವಿರುವುದಿಲ್ಲ. ಇದಲ್ಲದೆ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯಲ್ಲಿ ನೀವು ಈ ಯೋಜನೆಗೆ ನೇರ ನೋಂದಣಿಯನ್ನು ಸಹ ಮಾಡಬಹುದಾಗಿದೆ. ಈ ಯೋಜನೆಯಲ್ಲಿ ಅನೇಕ ಉತ್ತಮ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳಿವೆ. ಸರ್ಕಾರವು ರೈತರ ಹಿತದೃಷ್ಟಿಯಿಂದ ಹಲವಾರು ಹೊಸ ಹೊಸ ಕಾರ್ಯಕ್ರಮ ಹಾಗೂ ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತರುತಿದ್ದು ರೈತರು ಇದರ ಸದುಪಯೋಗವನ್ನು ಪಡೆದುಕೊಂಡು ಅಭಿವೃದ್ಧಿ ಹೊಂದಬೇಕಾಗಿ ಸರ್ಕಾರದ ಆಶಯವಾಗಿದೆ.
ಈ ಯೋಜನೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮೀಣ ಅಥವಾ ಕೇಂದ್ರೀಕೃತ ಬ್ಯಾಂಕುಗಳನ್ನು ಸಂಪರ್ಕಿಸಿರಿ.
ಇದರ ಸದುಪಯೋಗ ಪಡಿಸಿಕೊಂಡು ರೈತರು ಅಭಿವೃದ್ಧಿ ಹೊಂದಬೇಕು ಎನ್ನುವ ದೃಷ್ಟಿಯಿಂದ ಸರ್ಕಾರವು ಮಹತ್ವದ ಕಾರ್ಯ ಮಾಡುತ್ತಿದೆ. ಹಾಗೂ ರೈತರು ಸ್ವಾವಲಂಬಿ ಜೀವನ ನಡೆಸಲು ಇದು ಪ್ರಮುಖ ಪಾತ್ರ ವಹಿಸುತ್ತದೆ.
ಹಾಗೂ ಸುಸ್ಥಿರ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ, ರೈತರು ಅಭಿವೃದ್ಧಿಯಲ್ಲಿ ಸಾಗಬೇಕು ಎಂಬ ಗುರಿಯನ್ನು ಇಟ್ಟುಕೊಂಡು ಕಾರ್ಯಗಳನ್ನು ಸರ್ಕಾರ ಮಾಡುತ್ತಿದೆ.
ರೈತರು ಮುಖ್ಯ ಕೃಷಿ ಚಟುವಟಿಕೆಗಳ ಜೊತೆಗೆ ಕೃಷಿಯೇತರ ಚಟುವಟಿಕೆಗಳಿಗೆ ಆಸಕ್ತಿ ತೋರಿಸಿ, ವರ್ಷವಿಡೀ ಆದಾಯ ಪಡೆಯಬಹುದು. ಹಾಗೂ ರೈತರು ಸ್ವಯಂ ಪ್ರೇರಿತವಾಗಿ ಕೃಷಿಯಲ್ಲಿ ತೊಡಗಿರುವ ಹಾಗೂ ಸ್ವಂತ ಉದ್ಯೋಗ ಅವಕಾಶ ಮಾಡಿ ಕೊಟ್ಟಂತಾಗುತ್ತದೆ.
ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶವು ಕೃಷಿಯಿಂದ ಉದ್ಯಮದ ಕಡೆಗೆ ಸಾಗುತ್ತಿದ್ದರು ಸಹ ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ.
ಸರ್ಕಾರವು ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ರೈತರು, ಸರ್ಕಾರ ಜಾರಿತರುವ ಇಂತಹ ಯೋಜನೆಗಳ ಲಾಭವನ್ನು ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ಧಿಯನ್ನು ಕಾಣಬೇಕು.
ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನಧನ್ ಯೋಜನೆಯನ್ನು (PMSYM) 2019 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ, 60 ವರ್ಷ ವಯಸ್ಸಿನ ನಂತರ, ಈ ಯೋಜನೆಯು ಅನೌಪಚಾರಿಕ ವಲಯದ ಕಾರ್ಮಿಕರಿಗೆ ಮಾಸಿಕ ಪಿಂಚಣಿಯಾಗಿ ಕನಿಷ್ಠ 3,000 ರೂ. ಒದಗಿಸುತ್ತದೆ.
ಪಿಎಂ ಕಿಸಾನ್ ಯೋಜನೆಯು ರೈತರಿಗೆ ಆದಾಯದ ಆಧಾರವಾಗಿ ಸಣ್ಣಪುಟ್ಟ ಬಳಕೆ ಗಳಾಗಿ ಕಂತುಗಳನ್ನು ನೀಡಲಾಗುತ್ತಿತ್ತು. ಈ ಯೋಜನೆ ರೈತರ ಸ್ವಾವಲಂಬನೆಗಾಗಿ ಹಾಗೂ ರೈತರ ಉನ್ನತಿಗಾಗಿ ಕೇಂದ್ರ ಸರ್ಕಾರ ನಿರ್ಮಿಸಿದ ಕೃಷಿ ಯೋಜನೆಗಳಲ್ಲಿ ಒಂದು.
ಸರ್ಕಾರವು ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ರೈತರು, ಸರ್ಕಾರ ಜಾರಿತರುವ ಇಂತಹ ಯೋಜನೆಗಳ ಲಾಭವನ್ನು ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ಧಿಯನ್ನು ಕಾಣಬೇಕು.
ಸರ್ಕಾರವು ರೈತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ರೈತರು, ಸರ್ಕಾರ ಜಾರಿತರುವ ಇಂತಹ ಯೋಜನೆಗಳ ಲಾಭವನ್ನು ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ಧಿಯನ್ನು ಕಾಣಬೇಕು.
ರೈತರು ಮುಖ್ಯ ಕೃಷಿ ಚಟುವಟಿಕೆಗಳ ಜೊತೆಗೆ ಕೃಷಿಯೇತರ ಚಟುವಟಿಕೆಗಳಿಗೆ ಆಸಕ್ತಿ ತೋರಿಸಿ, ವರ್ಷವಿಡೀ ಆದಾಯ ಪಡೆಯಬಹುದು. ಹಾಗೂ ರೈತರು ಸ್ವಯಂ ಪ್ರೇರಿತವಾಗಿ ಕೃಷಿಯಲ್ಲಿ ತೊಡಗಿರುವ ಹಾಗೂ ಸ್ವಂತ ಉದ್ಯೋಗ ಅವಕಾಶ ಮಾಡಿ ಕೊಟ್ಟಂತಾಗುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ರಾಜ್ಯದ 54,67,401 ರೈತರು ಅರ್ಹರಿದ್ದು ಇದರಲ್ಲಿ ಸುಮಾರು 11 ಲಕ್ಷ ರೈತರಿಗೆ ಡಿಸೆಂಬರ್ – ಮಾರ್ಚ್ ಕಂತಿನ ತಲಾ 2 ಸಾವಿರ ರುಪಾಯಿ ಇನ್ನೂ ಪಾವತಿಯಾಗಿಲ್ಲ. ಅಗತ್ಯ ದಾಖಲೆ ಸಲ್ಲಿಸದಿರುವುದು ಸೇರಿದಂತೆ ಹಲವು ಕಾರಣಗಳಿಂದಾಗಿ ರೈತರ ಖಾತೆಗೆ ಹಣ ಜಮಾ ಆಗಿಲ್ಲ. ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಈ ಮೊದಲು ಪಹಣಿ (ಆರ್.ಟಿ.ಸಿ) ಗಳನ್ನು ನೀಡಿ ರಿಜಿಸ್ಟರ್ ಮಾಡಿಸಿದ ಬಳಿಕ ರೈತರು ತಮ್ಮ ಜಮೀನು ವಿಭಾಗ ಮಾಡಿಕೊಂಡು ನೊಂದಣಿ ಮಾಡಿಸಿಕೊಂಡಿದ್ದರೆ ಅಂತಹ ರೈತರು ಹೊಸ ಪಹಣಿ ನೀಡಬೇಕಾಗುತ್ತದೆ ಏಕೆಂದರೆ ಪಹಣಿಯಲ್ಲಿ ಹಿಸ್ಸಾ ಬದಲಾಗುವುದರಿಂದ ಅಂತಹ ರೈತರ ಖಾತೆಗೂ ಹಣ ವರ್ಗಾವಣೆ ಆಗುವುದಿಲ್ಲ. ಪ್ರಸ್ತುತ ಭೂಮಿ ತಂತ್ರಾಂಶದಲ್ಲಿರುವ ಮಾಹಿತಿಗೂ, ನೋಂದಣಿ ಸಮಯದಲ್ಲಿ ರೈತರು ನೀಡಿದ್ದ ದಾಖಲೆಗಳಿಗೂ ತಾಳೆ ಆಗದಿದ್ದರೆ ಹಣ ಜಮಾ ಆಗುವುದಿಲ್ಲ. ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಆಧಾರ್ ಕಾರ್ಡ್ ಇತ್ತೀಚಿನ ಪಹಣಿಗಳ ಜೆರಾಕ್ಸ್ ನೀಡಿದರೆ ಅದನ್ನು ಅಲ್ಲಿನ ಸಿಬ್ಬಂದಿ ಪರಿಶೀಲಿಸಿ ಮಾಹಿತಿ ಅಪ್ಲೋಡ್ ಮಾಡಿದರೆ 10 ನೇ ಕಂತಿನ ಹಣ ಸ್ವಲ್ಪ ದಿನಗಳಲ್ಲಿ ಖಾತೆಗೆ ಜಮಾ ಆಗಲಿದೆ 18 ಲಕ್ಷ ರೈತರಿಗೆ ಬಂದಿರಲಿಲ್ಲ. ಕಳೆದ ಆಗಸ್ಟ್- ನವೆಂಬರ್ ಅವಧಿಯಲ್ಲಿ ರಾಜ್ಯದ ರೈತರಿಗೆ ಪಿಎಂ ಕಿಸಾನ್ ನಿಧಿ ಯೋಜನೆಯಡಿ 1074.63 ಕೋಟಿ ರು. ವರ್ಗಾವಣೆಯಾಗಿತ್ತು. ಆದರೆ ಡಿಸೆಂಬರ್ -ಮಾರ್ಚ್ ಅವಧಿಯಲ್ಲಿ ಕೇವಲ 76 ಕೋಟರು ಮಾತ್ರ ವರ್ಗಾವಣೆಯಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ 2000 ಹಣ ನಿಮ್ಮ ಖಾತೆಗೆ ಬರದೇ ಇದ್ದಲ್ಲಿ ನೀವು ಮೊದಲು ನಿಮ್ಮ ಪ್ರದೇಶ ಗ್ರಾಮೀಣ ಲೆಕ್ಕಾಧಿಕಾರಿ ಅಥವಾ ಪ್ರದೇಶ ಲೆಕ್ಕಾಧಿಕಾರಿ ಹಾಗೂ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿಯನ್ನು ಮೊದಲು ಸಂಪರ್ಕಿಸಬೇಕು. ಒಂದು ವೇಳೆ ಇವರಿಂದ ಸೂಕ್ತ ಸ್ಪಂದನೆ ನಿಮಗೆ ಸಿಗದಿದ್ದಲ್ಲಿ ಅಥವಾ ಅವರು ಭೇಟಿ ಆಗದಿದ್ದಲ್ಲಿ, ಇದಕ್ಕೆ ಸಂಬಂಧಿಸಿದಂತೆ ಕೆಲವು ಸಹಾಯವಾಣಿಗೆ ಕರೆ ಮಾಡಿ ನಿಮ್ಮ ಸಮಸ್ಯೆಯನ್ನು ಪರಿಹರಿಸಿ ಕೊಳ್ಳಬಹುದು.
ಪಿಎಂ ಕಿಸಾನ್ ಸಮ್ಮಾನ ಯೋಜನೆ ಈ ನಿಧಿಯ ಹತ್ತನೇ ಕಂತನ್ನು ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರ ಖಾತೆಗೆ ಜಮೆ ಮಾಡಿದ್ದಾರೆ ನರೇಂದ್ರಮೋದಿಯವರು 2022ರ ವರ್ಷದ ಮೊದಲ ದಿನವೇ ಹಣ ಬಿಡುಗಡೆ ಮಾಡಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರ ವರ್ಷಕ್ಕೆ ₹6000 ಅರ್ಹ ರೈತ ಫಲಾನುಭವಿಗಳಿಗೆ ನೀಡುತ್ತದೆ. ಆದರೆ ಇಲ್ಲಿ ಸಮಸ್ಯೆ-ಒಂದು ಬಂದೊದಗಿದೆ ಇಲ್ಲಿಯವರೆಗೆ 9 ಕಂತುಗಳ ಹಣವನ್ನು ಪಡೆದ ರೈತರು ಹತ್ತನೇ ಕಂತನ್ನು ಪಡೆದಿಲ್ಲ. ಹತ್ತನೇ ಕಂತಿನಲ್ಲಿ ಹಲವಾರು ರೈತರು ನಾನಾ ತೊಂದರೆಯನ್ನು ಅನುಭವಿಸಿದ್ದಾರೆ.