Crop loss crop insurance crop loan waiver status check :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ದಿನ ನಾವು ಬೆಳೆ ಹಾನಿ,ಬೆಳೆ ವಿಮೆ, ಹಾಗೂ ರೈತರಿಗೆ ಬೆಳೆ ಸಾಲ ಮನ್ನಾ ಎಷ್ಟಾಗಿದೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಿ ತಪ್ಪದೇ ಈ ಲೇಖನವನ್ನು ಪೂರ್ಣ ಓದಿ, ಈ ಉಪಯುಕ್ತ ಮಾಹಿತಿಯನ್ನು ಇತರರಿಗೆ ತಪ್ಪದೇ ಶೇರ್ ಮಾಡಿ!

➡️ ಬೆಳೆ ಸಾಲ ಮನ್ನಾದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ಓದಿರಿ👇🏻

ನಿಮಗೆ ತಿಳಿದ ಹಾಗೆ 2018 ರಲ್ಲಿ 1 ಲಕ್ಷ ರೂಪಾಯಿಯವರೆಗೆ ರೈತರಿಗೆ ಬೆಳೆ ಸಾಲ ಮನ್ನಾ ಘೋಷಣೆ ಮಾಡಲಾಗಿತ್ತು. ಆಗ ತಾಂತ್ರಿಕ ಸಮಸ್ಯೆ ಯಿಂದ ಕೆಲವು ರೈತರಿಗೆ ಸಾಲಮನ್ನಾ ಭಾಗ್ಯ ಸಿಕ್ಕಿರಲಿಲ್ಲ. ನಂತರ ಕೆಲವು ರೈತರ ದಾಖಲೆಗಳು ಸರಿಪಡಿಸಿದ್ದರಿಂದ ಅವರಿಗೆ ಸಾಲಮನ್ನಾ ಆಗಿತ್ತು. ಆದರೆ ಇನ್ನೂ ಕೆಲವು ರೈತರಿಗೆ ಸಾಲ ಮನ್ನಾ ಆಗಿಲ್ಲ. ಯಾವ ಯಾವ ರೈತರು ಸಾಲಮನ್ನಾ ಪಟ್ಟಿಯಲ್ಲಿದ್ದಾರೆ ಎಂಬುದನ್ನು ಈ ಕೆಳಗಿನಂತೆ ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ 👇🏻

ವಾಣಿಜ್ಯ ಬ್ಯಾಂಕ್ ಸಾಲ ಪಡೆದ ರೈತರ ಪಟ್ಟಿ ಯನ್ನು ಇಲ್ಲಿ ನೋಡಿ?? ನಿಮ್ಮ ಹೆಸರಿದೆಯೆ ಇಲ್ಲಿ ಚೆಕ್ ಮಾಡಿಕೊಳ್ಳಿ.. 👇🏻

https://mahitikanaja.karnataka.gov.in/Revenue/LoanWaiverReportBANKNew?ServiceId=2059&Type=TABLE&DepartmentId=2066

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

* ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ನಿಮ್ಮ ಸಾಲ ಮನ್ನಾ ಎಷ್ಟು ಆಗಿದೆ ಎಂದು ಇಲ್ಲಿ ಚೆಕ್ ಮಾಡಿಕೊಳ್ಳಿ..

https://mahitikanaja.karnataka.gov.in/Revenue/LoanWaiverReportPACSNew?ServiceId=2060&Type=TABLE&DepartmentId=2066

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಬೆಳೆ ಸಾಲಮನ್ನಾ ಘೋಷಣೆ ಮಾಡಿದ್ದರು. ಆ ಬೆಳೆ ಸಾಲಮನ್ನಾ ವರದಿಯನ್ನು ಚೆಕ್ ಮಾಡಬಹುದು. ಅದಾದ ನಂತರ ಬಿಜೆಪಿ ಸರ್ಕಾರವಾಗಲಿ ಅಥವಾ ಕಾಂಗ್ರೆಸ್ ಸರ್ಕಾರವಾಗಲಿ ರೈತರ ಬೆಳೆ ಸಾಲಮನ್ನಾ ಘೋಷಣೆ ಮಾಡಿಲ್ಲ. ಅದ ಕಾರಣ ಈಗ ರೈತರಿಗೆ ಯಾವುದೇ ತರಹದ ಬೆಳೆ ಸಾಲಮನ್ನಾಆಗಿಲ್ಲ.

ಕೊನೆಯದಾಗಿ ನಿಮ್ಮ ಆಧಾರ್ ನಂಬರ್ ಅನ್ನು ನಮೂದಿಸಿ ನಿಮ್ಮ ಬೆಳೆ ಸಾಲ ಎಷ್ಟು ಮನ್ನಾ ಆಗಿದೆ ಇಲ್ಲಿ ತಿಳಿದುಕೊಳ್ಳಿ 👇🏻

https://clws.karnataka.gov.in/clws/pacs/citizenreport/

ಮೊದಲಿಗೆ ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

• ನಂತರ ಅಲ್ಲಿ CLWS (ನಾಗರಿಕರ ವರದಿ) ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.

• ನಂತರ ಅಲ್ಲಿ ಬೆಳೆಸಾಲ ಮನ್ನಾ ವರದಿ ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ತಿಳಿಯಬೇಕು.

• ನಂತರ ಅಲ್ಲಿ ಆಧಾರ್ ಕಾರ್ಡ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆಸಾಲ ಮನ್ನಾ ಬಗ್ಗೆ ಮಾಹಿತಿ ಪಡೆಯುವುದು.

……

➡️ ನಿಮಗೆ ಇಲ್ಲಿಯವರೆಗೂ ಎಷ್ಟು ಬೆಳೆ ಹಾನಿ ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (Karnataka Govt) ಘೋಷಣೆ ಮಾಡಿತ್ತು. ಆದರೆ ಈಗ ಮತ್ತೆ ಏಳು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ.

➡️ ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ??👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಹಳ್ಳಿಯ ಬೆಳೆ ಹಾನಿ ಜಮೆ ಆಗಿರುವ ರೈತರ ಪಟ್ಟಿ ಕಾಣುತ್ತದೆ.

…..

➡️ ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆವಿಮೆ ಹಣ ಜಮೆಯಾಗಿದೆ ಚೆಕ್ ಮಾಡಿಕೊಳ್ಳಿ 👇🏻

ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ನಂತರ ಈ ಮೇಲೆ ಕಾಣುವ ಮುಖಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆ ಇಲ್ಲವಾದಲ್ಲಿ ನಿಮ್ಮ ಎಕ್ನೋಜ್ಮೆಂಟ್ ನಂಬರ್ ಅಂದರೆ ಪ್ರಪೋಸಲ್ ಸಂಖ್ಯೆಯನ್ನು ಹಾಕಿ ನಂತರ captcha ಹಾಕಿ ಸೀಸನ್ kharif ಆಯ್ಕೆ ಮಾಡಿಕೊಂಡು ನಂತರ ಸರ್ಚ್(search)ಬಟನ್ ಅನ್ನು ಒತ್ತಿ. ಮುಂದೆ ಕಾಣುವ ಮುಖಪುಟದಲ್ಲಿ ನಿಮಗೆ ಎಷ್ಟು ಬೆಳೆವಿಮೆ ಹಣ ಜಮೆಯಾಗಿದೆ ಕಾಣುತ್ತದೆ.

➡️ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಯಾವ ಇನ್ಶೂರೆನ್ಸ್ ಕಂಪನಿಯಿಂದ ನಿಮಗೆ ಹಣ ಜಮೆ ಆಗುತ್ತದೆ ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ತಿಳಿದುಕೊಳ್ಳುತ್ತೀರಿ.👇🏻

https://samrakshane.karnataka.gov.in/HomePages/frmKnowYourInsCompany.aspx

ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/HLCYrALalJpLbeEMnLRyZB

ಒಂದೇ ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ಬೆಳೆ ಹಾನಿ ಬೆಳೆ ವಿಮೆ ಹಾಗೂ ಬೆಳೆ ಸಾಲ ಮನ್ನಾದ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಮೊಬೈಲ್ ನಲ್ಲಿ ಬೆಳೆ ಹಾನಿ ಬೆಳೆ ವಿಮೆ ಹಾಗೂ ಬೆಳೆ ಸಾಲ ಮನ್ನಾದ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.

ಸರ್ಕಾರದ ವಿವಿಧ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

> ರೈತರು ಬರ ಪರಿಹಾರ ಪಡೆಯಲು ಇಲ್ಲಿದೆ ಮಹತ್ವದ ಮಾಹಿತಿ 👇🏻👇🏻

➡️ ರೈತರಿಗೆ ಎಷ್ಟು ಎಕರೆಗೆ ಎಷ್ಟು ಬರ ಪರಿಹಾರ ಬರುತ್ತದೆ?? ನಿಮಗೆ ಬರ ಪರಿಹಾರ ಬೇಕೆಂದರೆ ಈ ಕೆಲಸವನ್ನು ತಪ್ಪದೇ ಮಾಡಿರಿ ನಿಮಗೆ 👇🏻https://krushivahini.com/2023/11/08/this-work-is-mandatory-to-get-drought-relief/

ಈ ಜಿಲ್ಲೆಗೆ ಬರ ಪರಿಹಾರ ಜಮಾ ಇಲ್ಲಿದೆ ಮಹತ್ವದ ಮಾಹಿತಿ 👇🏻👇🏻

➡️ 7.50 ಕೋಟಿ ಬರ ಪರಿಹಾರ ಹಣ ಈ ಜಿಲ್ಲೆಗೆ ಜಮಯಾಗಿದೆ ನಿಮ್ಮ ಸ್ಟೇಟಸ್ ಮಾಡಿಕೊಳ್ಳಿ https://krushivahini.com/2023/11/07/drought-relief-released-to-this-district/

Leave a Reply

Your email address will not be published. Required fields are marked *