Crop compensation :- ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇಂದಿನ ದಿನ ನಾವು ಈ ಜಿಲ್ಲೆಯ ರೈತರಿಗೆ 75 ಕೋಟಿ ಪರಿಹಾರ ಹಣ ಜಮ ಆಗಿದೆ. ನಿಮ್ಮ ಖಾತೆಗೆ ಎಷ್ಟು ಹಣ ಬಂದಿದೆ ಎಂಬುದನ್ನು ನಿಮ್ಮ ಮೊಬೈಲ್ ನಲ್ಲಿ ನೀವೇ ಚೆಕ್ ಮಾಡಿಕೊಳ್ಳಿ..

ಈ ರೈತರಿಗೆ 75 ಕೋಟಿ ಪರಿಹಾರ ಬಿಡುಗಡೆ ಹಣ ನಿಮಗೆಷ್ಟು ಜಮೆಯಾಗಿದೆ ಚೆಕ್ ಮಾಡಿ👇🏻

ನೆಟೆ ರೋಗದಿಂದ ತೊಗರಿ ಬೆಳೆ ನಾಶವಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು 74.67 ಕೋಟಿ ರೂಪಾಯಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಹೌದು ಕಳೆದ ಸಾಲಿನ ಅಂದರೆ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ತೊಗರಿ ಬೆಳೆಗೆ ನೆಟೆ ರೋಗ ಕಾಣಿಸಿಕೊಂಡು ಬೆಲೆ ನಷ್ಟ ಉಂಟಾಗಿ ರೈತರು ಹಾನಿ ಅನುಭವಿಸಿದ್ದರು.

ಅದಕ್ಕೆ ಸಂಬಂಧಿಸಿದ ರೈತರಿಗೆ ಪರಿಹಾರ ನೀಡಲು 233 ಕೋಟಿ ರೂಪಾಯಿ ಮೀಸಲಿರಿಸಲಾಗಿತ್ತು. ಅದರಲ್ಲಿ ಈಗಾಗಲೇ ಎರಡು ಕಂತಿನಲ್ಲಿ 148.33 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿತ್ತು. ನಂತರ ವಿಧಾನಸಭೆ ಚುನಾವಣೆ ಸೇರಿ ಮತ್ತಿತರ ಕಾರಣಗಳಿಂದಾಗಿ ಬಾಕಿ ಪರಿಹಾರ ಬಿಡುಗಡೆ ಸಾಧ್ಯವಾಗಿರಲಿಲ್ಲ. ಇದೀಗ ಬಾಕಿ ಪರಿಹಾರದ ಮೊತ್ತವಾದ 74.67 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಆ ಮೊತ್ತವನ್ನು 4 ಜಿಲ್ಲೆಗಳ ಅರ್ಹ ರೈತರ ಬ್ಯಾಂಕ್ ಖಾತೆಗೆ ಶೀಘ್ರ ವರ್ಗಾಯಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನಿಮಗೆ ನೆಟೆ ರೋಗದಿಂದ ಹಣ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ

ನೆಟೆ ರೋಗದಿಂದ ಯಾವ ಯಾವ ರೈತರ ಬೆಳೆ ಹಾನಿಯಾಗಿದೆಯೋ ಅವರಿಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ ಈ ಕೆಳಕಂಡ ಲಿಂಕ್ ಮೇಲೆ ಮೊದಲು ಕ್ಲಿಕ್ ಮಾಡಿಕೊಳ್ಳಿ ..

ಸರ್ಕಾರದ ಯೋಜನೆಗಳಲ್ಲಿ ನಿಮಗೆ ಎಷ್ಟು ಹಣ ಯಾವ ಯಾವ ಯೋಜನೆಗಳಿಂದ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ನೀವು ಇಲ್ಲಿ ಚೆಕ್ ಮಾಡಿಕೊಳ್ಳಬಹುದು..

ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿರಿ 👇🏻

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಅಡಿಯಲ್ಲಿ ಜಮೆ ಆಗಿರುವ ಹಣದ ಸ್ಟೇಟಸ್ ಅನ್ನು ಈ ಕೆಳಕಂಡಂತೆ ನೀವು ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ನೋಡಬಹುದು.. ಅದೇ ರೀತಿಯಾಗಿ ರೈತಶಕ್ತಿ ಯೋಜನೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಡೀಸೆಲ್ ಸಬ್ಸಿಡಿ ಯೋಜನೆಯ ಅಡಿ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ನೋಡಬಹುದು. ಮುಂದಿನ ಹಂತದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ಅಲ್ಲಿ ನೋಡಬಹುದು..

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ರೈತರಿಗೆ 75 ಕೋಟಿ ಪರಿಹಾರ ಹಣ ಬಿಡುಗಡೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಲಿಸ್ಟ್ ನಲ್ಲಿ ಇದ್ದವರಿಗೆ ಬರ ಪರಿಹಾರ ಬರುವುದಿಲ್ಲ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ದಾಖಲೆಯಾಗಿವೆ?? ನಿಮ್ಮ ಎಷ್ಟು ಹೊಲಕ್ಕೆ ಎಷ್ಟು ಪರಿಹಾರ ಬರುತ್ತದೆ ಇಲ್ಲಿ ಚೆಕ್ ಮಾಡಿಕೊಳ್ಳಿ👇🏻 https://krushivahini.com/2023/11/28/fruits-id-linked-survey-number/

➡️ ಈ ಜಿಲ್ಲೆಯ ರೈತರಿಗೆ ಬಾಕಿ ಇರುವ ಪರಿಹಾರದ ಹಣ ಜಮೆ ಮಾಡಲಾಗಿದೆ! ನಿಮ್ಮ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಚೆಕ್ ಮಾಡಿಕೊಳ್ಳಿ https://krushivahini.com/2023/11/27/crop-compensation/

Leave a Reply

Your email address will not be published. Required fields are marked *