Cancellation of more than 40 lakh BPL ration cards :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಬಿಪಿಎಲ್ ರೇಷನ್ ಕಾರ್ಡ್ ಗಳು ರದ್ದಾಗಿರುವ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ..
ದಯವಿಟ್ಟು ಈ ಲೇಖನವನ್ನು ತಪ್ಪದೆ ಓದಿ ಎಲ್ಲರಿಗೂ ಶೇರ್ ಮಾಡಿ!🙏🏻
ಹೌದು, ರಾಜ್ಯ ಸರ್ಕಾರದ ಸುಮಾರು 40 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಪ್ರಾರಂಭ ಮಾಡಿದೆ ಅದರಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ ಹಾಗೂ ಯಾವ ಕಾರಣಕ್ಕೆ 40 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ ತಪ್ಪದೆ ತಿಳಿದುಕೊಳ್ಳಿ..
ಇದನ್ನು ಓದಿರಿ :- 💚 ರೈತರ ಖಾತೆಗೆ ತಲಾ 3000 ಹಣ ಜಮೆ👇🏻
➡️ ನಿಮ್ಮ ಖಾತೆಗೆ ಹಣ ಬಂದಿದೆಯೇ ಇಲ್ಲವೋ ಚೆಕ್ ಮಾಡಿಕೊಳ್ಳಿ 🙏🏻👇🏻🌱 https://krushivahini.com/2024/07/12/crop-loss-compensation-3000-rupees-credited-to-farmers-status-check/
🌱💚💥
ನಮ್ಮ ರಾಜ್ಯದಲ್ಲಿ ಸುಮಾರು 1.27 ಕೋಟಿ ಬಿಪಿಎಲ್ ರೇಷನ್ ಕಾರ್ಡ್ ಗಳು ಪೈಕಿ 4.36 ಕೋಟಿ ಅಧಿಕ ಫಲಾನುಭವಿಗಳು ಈ ಬಿಪಿಎಲ್ ರೇಷನ್ ಕಾರ್ಡಿನ ಫಲಾನುಭವಿಗಳಾಗಿದ್ದಾರೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ. ಇದರಲ್ಲಿ ಸಾಕಷ್ಟು ಬಿಪಿಎಲ್ ರೇಷನ್ ಕಾರ್ಡ್ ದಾರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ ಅಂತವರನ್ನು ಗುರುತಿಸಿ ಶೇಕಡ 40ಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡಗಳನ್ನು ರದ್ದು ಮಾಡಲು ಸರ್ಕಾರ ಆದೇಶ ಮಾಡಿದೆ..
ಈ ಪಟ್ಟಿಯಲ್ಲಿ ಇರುವ ಎಲ್ಲರ ರೇಷನ್ ಕಾರ್ಡ್ ರದ್ದಾಗಿದೆ! ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ :-
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ
– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ show cancelled or suspended list ” ಇದರ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ತಾಲೂಕು ತಿಂಗಳು ಹಾಗೂ ವರ್ಷ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಿ..ಮುಂದೆ ತೋರಿಸುವ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದು ಅರ್ಥ.. 👇🏻
ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಬರುತ್ತದೆ👇🏻..
ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿ 👇🏻https://ahara.kar.nic.in/Home/EServices
– ನಂತರ ಈ ಮುಖಪುಟದ ಎಡಗಡೆ ಕಾಣುವ ಮೂರು ಗೆರೆಗಳನ್ನು ಓತ್ತಿ
– ನಂತರ ಅಲ್ಲಿ ಕಾಣುವ ಹಾಗೆ e-Ration card ಮೇಲೆ ಕ್ಲಿಕ್ ಮಾಡಿ ಮತ್ತೆ ಕೆಳಗೆ ಕಾಣುವ “village list” ಅಲ್ಲಿ ಒತ್ತಿರಿ
ನಂತರ ಅಲ್ಲಿ ಕಾಣುವ ಹಾಗೆ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ, ಹಳ್ಳಿಯನ್ನು,ಆಯ್ಕೆ ಮಾಡಿಕೊಂಡು Go ಮೇಲೆ ಕ್ಲಿಕ್ ಮಾಡಬೇಕು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಮುಂದಿನ ಕಂತಿನ ಹಣ ಬರುತ್ತದೆ…
ಬೆಳೆ ಪರಿಹಾರ ಮತ್ತು ಗೃಹಲಕ್ಷ್ಮಿ ಸ್ಟೇಟಸ್ ನೋಡುವುದು ಹೇಗೆ?? 👇🏻
ಬೆಳೆ ಪರಿಹಾರದ ಹಣ ಹಾಗೂ ಗೃಹಲಕ್ಷ್ಮಿ ಹಣ ಈಗಾಗಲೇ ಜಮೆಯಾಗುತ್ತಿದೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಸ್ಥಿತಿ ಚೆಕ್ ಮಾಡಿಕೊಳ್ಳಿ 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.
ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
ಅದರಲ್ಲಿ ಪ್ರಮುಖವಾಗಿ ನೀವು Input subsidy for crop loss ಇದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಯಾವ ಖಾತೆಗೆ ಎಷ್ಟು ಬೆಳೆ ಪರಿಹಾರ ಹಣ ಜಮೆಯಾಗಿದೆ ನಿಮಗೆ ತಿಳಿಯುತ್ತದೆ..
ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ👇🏻
https://chat.whatsapp.com/D6bfj7BBl7lLxTGZOcd2Mh
ರೇಷನ್ ಕಾರ್ಡ್ ರದ್ದಾದ ಸ್ಥಿತಿ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ರೇಷನ್ ಕಾರ್ಡ್ ರದ್ದಾದ ಸ್ಥಿತಿ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.