Bara parihara hana jame :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನನ್ನ ಖಾತೆಗೆ ಜಮೆ ಆಗಿರುವ ಬರ ಪರಿಹಾರ ಹಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ!

21,000 ಬರ ಪರಿಹಾರ ಹಣ ಜಮೆಯಾಗಿದೆ ನಿಮಗೆ ಎಷ್ಟು ಹಣ ಜಮೆಯಾಗಿದೆ ತಪ್ಪದೇ ಚೆಕ್ ಮಾಡಿಕೊಳ್ಳಿ! ದಯವಿಟ್ಟು ತಪ್ಪದೇ ಈ ಲೇಖನವನ್ನು ಓದಿ ನಿಮಗೆ ಎಷ್ಟು ಬರ ಪರಿಹಾರ ಹಣ ಜಮೆಯಾಗಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ!

ಕೆಲವು ರೈತರಿಗೆ 59,000 36,000 21,000 ಬರ ಪರಿಹಾರ ಹಣ ಜಮ ಆಗಿರುತ್ತದೆ. ತಪ್ಪದೇ ನಿಮ್ಮ ಖಾತೆಗೆ ಎಷ್ಟು ಬರ ಪರಿಹಾರ ಹಣ ಬಂದಿದೆ ಮುಂದೆ ತೋರಿಸುವ ಹಂತಗಳನ್ನು ತಪ್ಪದೇ ನೋಡಿರಿ..

ಬರ ಪರಿಹಾರ ಹಣ ಎಲ್ಲಾ ರೈತರ ಬೆಳೆಗಳಿಗೆ ಹಣ ಜಮೆ!

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻

https://parihara.karnataka.gov.in/service89/PaymentDetailsReport.aspx

ನಂತರ ಮುಂದೆ ಕಾಣುವ ಮುಖಪುಟದಲ್ಲಿ ಕಾಣಿಸುವ

1) ವರ್ಷ 2023-24

2) ಋತು” ಮುಂಗಾರು

3) ವಿಪತ್ತಿನ ವಿಧ – “ಬರ

4) ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮತ್ತು ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿ

5)” Get report ” ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಬೆಳೆ ಪರಿಹಾರ ಯಾರಿಗೆ ಬರುತ್ತದೆ ಯಾರಿಗೆ ಬರುವುದಿಲ್ಲ ಎಂಬ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ 🙏🏻..

➡️ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ತಪ್ಪದೇ ನಿಮಗೆ ಬರ ಪರಿಹಾರ ಹಣ ಜಮೆಯಾಗುತ್ತದೆ?? ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಹಣ ಬರುತ್ತದೆ ಇಲ್ಲವೋ ಅಥವಾ ನಿಮ್ಮ ಹೆಸರು ಇದರಲ್ಲಿ ಇದೆ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ?? 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (drought)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ (drought) ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ..

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻

ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *