Category: State govt scheme

ನಿಮ್ಮ ಹೊಲದ ನಕ್ಷೆ ಮೊಬೈಲ್ನಲ್ಲಿ ಪಡೆಯುವುದು ಹೇಗೆ??

ನಮಸ್ಕಾರ ಪ್ರಿಯ ರೈತ ಭಾಂದವರೇ, ಕೃಷಿ ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶವು ಕೃಷಿಯಿಂದ ಉದ್ಯಮದ ಕಡೆಗೆ ಸಾಗುತ್ತಿದ್ದರು ಸಹ ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ. ಕರ್ನಾಟಕದಿಂದ ಎಲ್ಲಾ ರೈತರಿಗೆ ರಾಜ್ಯ ಸರ್ಕಾರವು ಮತ್ತೊಂದು…