Tag: #ಶ್ರೀ ಶಕ್ತಿ ಸಂಘಗಳ ಬಡ್ಡಿ ರಹಿತ ಸಾಲ ಘೋಷಣೆ

ಸ್ತ್ರೀಶಕ್ತಿ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ – ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ.

ಬೆಂಗಳೂರು: ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪ್ರೋತ್ಸಾಹಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಹಾಗೂ ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಬಂಡವಾಳ ನಿಧಿ ನೀಡಲು ಅವಕಾಶ ಮಾಡಲಾಗಿತ್ತು…