Tag: #bikesubsidyupto70000

ಬೈಕ್ ಖರೀದಿಸಲು ₹70 ಸಾವಿರ ಸಂಪೂರ್ಣ ಉಚಿತ!!

ಪ್ರಿಯರೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಂದು ಸಂತಸದ ಸುದ್ದಿ ಬಂದಿದೆ. ಪರಿಶಿಷ್ಟ ಜಾತಿ ವರ್ಗದವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಯಿಂದ ದ್ವಿಚಕ್ರ ವಾಹನ ಖರೀದಿಸಲು 70,000 ರೂಪಾಯಿಗಳಷ್ಟು ಹಣವನ್ನು ನೀಡಲಾಗುತ್ತಿದೆ. ಇದರಲ್ಲಿ ನಿಮಗೆ 50,000…