ಹಸು ಅಥವಾ ಎಮ್ಮೆ ಖರೀದಿಸಲು ಸರ್ಕಾರದಿಂದ ಸಬ್ಸಿಡಿಯಲ್ಲಿ ಸಾಲ ಲಭ್ಯ..!!
ಪ್ರಿಯ ರೈತರೇ, ಕೇಂದ್ರ ಸರ್ಕಾರದಿಂದ ರೈತರಿಗೆ ಹೊಸ ಸಿಹಿ ಸುದ್ದಿಯೊಂದು ಬಂದಿದೆ. ಸರ್ಕಾರವು ರೈತರಿಗೆ ಹಸು, ಎಮ್ಮೆ ಹಾಗೂ ದನಕರುಗಳನ್ನು ಖರೀದಿ ಮಾಡಲು ಸಹಾಯದನ ನೀಡುವ ಯೋಜನೆಯೊಂದನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಹೈನುಗಾರಿಕೆಯಲ್ಲಿ ಅಭಿವೃದ್ಧಿ ಹೊಂದಲು, ರೈತರ ಆರ್ಥಿಕ ಪರಿಸ್ಥಿತಿಯನ್ನು…