Crop loss crop insurance crop loan waiver status check
ನಿಮ್ಮ ಮೊಬೈಲ್ ನಲ್ಲಿ ಬೆಳೆ ಹಾನಿ ಬೆಳೆ ವಿಮೆ ಹಾಗೂ ಬೆಳೆ ಸಾಲ ಮನ್ನಾದ ಸ್ಟೇಟಸ್ ಅನ್ನು ಒಂದೇ ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಿ..
Farmer, we feed the world🌱
ನಿಮ್ಮ ಮೊಬೈಲ್ ನಲ್ಲಿ ಬೆಳೆ ಹಾನಿ ಬೆಳೆ ವಿಮೆ ಹಾಗೂ ಬೆಳೆ ಸಾಲ ಮನ್ನಾದ ಸ್ಟೇಟಸ್ ಅನ್ನು ಒಂದೇ ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಿ..
ನಿಮಗೆ ಬೆಳೆ ಹಾನಿ ಹಾಗೂ ಬೆಳೆಯುಮೆ ಪರಿಹಾರ ಜಮೆಯಾಗಿರುವ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ
ವಿಮೆ ತುಂಬಿತ ರೈತರಿಗೆ ಮಧ್ಯಂತರ ಪರಿಹಾರ ಹಣ ಬಿಡುಗಡೆಯಾಗಿದೆ. ಕೊಪ್ಪಳದಲ್ಲಿ ಮೆಕ್ಕೆಜೋಳ, ಹತ್ತಿ, ಶೇಂಗಾ, ತೊಗರಿ ಬೆಳೆಗೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗಿದೆ.
ಈ ಜಿಲ್ಲೆ ಸರ್ಕಾರಕ್ಕೆ 212.11 ಕೋಟಿ ಪರಿಹಾರ ಕೊಡುವಂತೆ ಪ್ರಸ್ತಾವನೆ ಸಲ್ಲಿಸಿದೆ
ಈ ಕೆಲಸ ಮಾಡಿದವರಿಗೆ ಮಾತ್ರ ಬೆಳೆವಿಮೆ ಹಾಗೂ ಬೆಳೆ ಹಾನಿ ಪರಿಹಾರ ಹಣ ಜಮೆಯಾಗುತ್ತದೆ
ರೈತನ ಖಾತೆಗೆ ಸರಾಸರಿ 8312.5 ರೂ. ಗಳು ಜಮೆ ಆಗಲಿದೆ. ರಾಜ್ಯಕ್ಕೆ 42 ಕೋಟಿ ಬೆಳೆ ವಿಮೆ ಪರಿಹಾರ ನೀಡುವುದಾಗಿ ಘೋಷಣೆ
# ರೈತರ ಖಾತೆಗೆ ಮುಂಗಾರು ಹಂಗಾಮಿನ ಮಧ್ಯಂತರ ಬೆಳೆ ವಿಮೆ ಜಮಾ ಮಾಡಲಾಗಿದೆ.