Dasara festival- ಬಾರಿ ಬರಗಾಲವಿದೆ. ಆದರೂ ಜನ ದಸರಾದ ಸಂಭ್ರಮವನ್ನು ಸವಿಯುತ್ತಿರುವುದು ಸಂತೋಷದ ವಿಷಯ ಎಂದ ಸಿಎಂ..
Dasara festival :- ದಸರಾ ಎಂಬುದು ನಾಡ ಹಬ್ಬ, ಜನರ ಹಬ್ಬ. ಆದರೆ ಈ ಬಾರಿ ಬರಗಾಲವಿದೆ. ಆದರೂ ಜನ ದಸರಾದ ಸಂಭ್ರಮವನ್ನು ಸವಿಯುತ್ತಿರುವುದು ಸಂತೋಷದ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸೋಮವಾರ ಮೈಸೂರು ಜಿಲ್ಲಾಡಳಿತ ಮತ್ತು ಭಾರತೀಯ ವಾಯುಪಡೆ…