ಬೋರೆವೆಲ್/ಕೊಳವೆಬಾವಿ ಕೊರೆಸಲು ಸರ್ಕಾರದಿಂದ ಅರ್ಜಿ ಅಹ್ವಾನ!! ಫೆಬ್ರವರಿ 20 ಕೊನೆಯ ದಿನಾಂಕ
ನಮಸ್ಕಾರ ಪ್ರಿಯ ರೈತ ಬಾಂಧವರೇ, ಇಂದು ನಾವು ಬೋರ್ವೆಲ್ ಅಥವಾ ಕೊಳವೆ ಬಾವಿ ಅಳವಡಿಸಲು ರಾಜ್ಯ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಅದರ ಬಗ್ಗೆ ನೋಡುವುದಾದರೆ, ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ವಿವಿಧ ನಿಗಮಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನಿನಲ್ಲಿ…